Thursday, August 11, 2022

Latest Posts

ಸಿಎಂ ಆದಷ್ಟು ಬೇಗನೆ ಗುಣಮುಖರಾಗಲಿ ಎಂದು ಪ್ರಾಥ೯ನೆ ಸಲ್ಲಿಸಿದ ಸಂಸದ ರಾಘವೇಂದ್ರ

ಶಿವಮೊಗ್ಗ: ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಕೊರೋನಾ ಪಾಸಿಟಿವ್ ಬಂದಿರುವ ಹಿನ್ನೆಲೆಯಲ್ಲಿ
ಮುಖ್ಯಮಂತ್ರಿಗಳು ಆದಷ್ಟು ಬೇಗನೆ ಗುಣಮುಖರಾಗಲಿ ಎಂದು ಶಿಕಾರಿಪುರದ ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನಕ್ಕೆ ತೆರಳಿ ಸಂಸದ ಬಿ.ವೈ. ರಾಘವೇಂದ್ರ ಪೂಜೆ ಸಲ್ಲಿಸಿದರು.
ಇವರೊಂದಿಗೆ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss