Thursday, July 7, 2022

Latest Posts

ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಅನಾರೋಗ್ಯ: ಏಮ್ಸ್ ಗೆ ಸ್ಥಳಾಂತರ

ಹೊಸದಿಗಂತ ಆನ್ ಲೈನ್ ಡೆಸ್ಕ್:

ಉತ್ತರಾಖಂಡ ಸಿಎಂ ತ್ರಿವೇಂದ್ರ ಸಿಂಗ್ ರಾವತ್ ಅವರನ್ನು ಡೆಹ್ರಡೂನ್ ಆಸ್ಪತ್ರೆಯಿಂದ ದೆಹಲಿಯ ಏಮ್ಸ್ ಗೆ ಶಿಫ್ಟ್ ಮಾಡಲಾಗಿದೆ.

ಕೊರೋನಾ ಸೋಂಕಿಗೆ ತುತ್ತಾಗಿರುವ ಸಿಎಂ ತ್ರಿವೇಂದ್ರ ಸಿಂಗ್ ಅವರಿಗೆ ಇದೀಗ ಎದೆಯಲ್ಲಿ ಸೋಂಕು ಪತ್ತೆಯಾಗಿರುವ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗೆ ಅವರನ್ನು ದೆಹಲಿಯ ಏಮ್ಸ್ ಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಡಾ.ಎನ್. ಎಸ್. ಬಿಸ್ತ್ ತಿಳಿಸಿದ್ದಾರೆ.

ಡಿ.18ರಂದು ಕೊರೋನಾ ಸೋಂಕು ದೃಢಪಟ್ಟಿದ್ದು, ಮನೆಯಲ್ಲಿಯೇ ಪ್ರತ್ಯೇಕವಾಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss