Monday, September 21, 2020
Monday, September 21, 2020

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಸಿಎಂ ಯಡಿಯೂರಪ್ಪ, ಅಮಿತ್ ಶಾ ಗುಣವಾಗಲೆಂದು ಅಭಿಮಾನಿಗಳಿಂದ ಗಣಪತಿಗೆ ವಿಶೇಷ ಪೂಜೆ ಸಲ್ಲಿಕೆ

sharing is caring...!

ಮೈಸೂರು: ಕೊರೋನಾದಿಂದ ಶೀಘ್ರವಾಗಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹಾಗೂ ಕೇಂದ್ರ ಸಚಿವ ಅಮಿತ್ ಶಾ ಅವರು ಗುಣವಾಗಲೆಂದು ಪ್ರಾರ್ಥಿಸಿ ಸೋಮವಾರ ಮೈಸೂರಿನ ಅಗ್ರಹಾರದಲ್ಲಿರುವ ನೂರೊಂದು ಗಣಪತಿ ದೇವಸ್ಥಾನದಲ್ಲಿ ಬಿ.ಎಸ್ ಯಡಿಯೂರಪ್ಪ ಅಭಿಮಾನಿ ಬಳಗದ ವತಿಯಿಂದ ಗಣಪತಿಗೆ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಲಾಯಿತು.
ಈ ವೇಳೆ ಮಾತನಾಡಿದ ಮೈಸೂರು ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹೆಚ್.ಜಿ ಗಿರಿಧರ್, ಜನಸೇವೆಯೇ ಜನಾರ್ಧನ ಸೇವೆ ಎಂದು ಜನಪ್ರತಿನಿಧಿಯಾಗಿ ರಾಜ್ಯದ ಮುಖ್ಯಮಂತ್ರಿಯಾಗಿ ಪಾಲಿಸಿಕೊಂಡು ಬರುತ್ತಿರುವುದು ಬಿಎಸ್. ಯಡಿಯೂರಪ್ಪನವರು, ರಾಷ್ಟದ ರಕ್ಷಣೆ ಮತ್ತು ದೇಶದ ಭವಿಷ್ಯದ ಹಿತದೃಷ್ಟಿಯಿಂದ ಕಾರ್ಯನಿರ್ವಹಿಸುತ್ತಿರುವ ಅಮಿತ್ ಶಾ ಅವರಿಗೆ ಕೊರೋನಾ ಬಂದಿದೆ. ಮಾನಸಿಕ  ಹಾಗೂ ಆರೋಗ್ಯ ಕಾಳಜಿ ನಮ್ಮಲ್ಲಿದ್ದರೆ, ಯಾವ ರೋಗರುಜಿನ ಬಂದರೂ ವಾಸಿಯಾಗುತ್ತದೆ. ಹಾಗಾಗಿ ರಾಜ್ಯದಲ್ಲೂ ಸಹ ಸೋಂಕಿತರ ಸಂಖ್ಯೆ ಹೆಚ್ಚಾಗದಂತೆ ಸಾಮಾಜಿಕ ಅಂತರ, ಸ್ಯಾನಿಟೈಸರ್ ಮಾಸ್ಕ್ ಬಳಕೆ ಮಾಡಬೇಕು, ಬಿಸಿನೀರು ಕುಡಿಯುವುದು ರೋಗನಿರೋಧಕ ಹೆಚ್ಚಿಸುವ ವಿಟಮಿನ್ ಸಿ ಪೌಷ್ಟಿಕಾಂಶ ಆಹಾರಪಧಾರ್ಥ ಸೇವಿಸಬೇಕು ಎಂದು ಸಲಹೆ ನೀಡಿದರು.
ಇದೇ ಸಂದರ್ಭದಲ್ಲಿ ಬಿ.ಎಸ್.ಯಡಿಯೂರಪ್ಪ ಅಭಿಮಾನಿ ಬಳಗದ ಸದಸ್ಯರಾದ ಕೇಬಲ್ ಮಹೇಶ್,ಬಿಜೆಪಿ ನರಸಿಂಹರಾಜ ಯುವಮೋರ್ಚಾ ಅಧ್ಯಕ್ಷ ಲೋಹಿತ್,ಮಧು ಎನ್ ಪೂಜಾರ್,ಚಕ್ರಪಾಣಿ,ಶಂಭು ಪಟೇಲ್,ಹಾಗೂ ಇನ್ನಿತರರು ಹಾಜರಿದ್ದರು

Latest Posts

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...

ಕಾಸರಗೋಡು ಜಿಲ್ಲೆಯಲ್ಲಿ ಅನ್ ಲಾಕ್-4 ಜಾರಿಗೆ: ಸಹಜ ಸ್ಥಿತಿಯತ್ತ ಜನಜೀವನ

ಕಾಸರಗೋಡು: ಜಿಲ್ಲೆಯಲ್ಲಿ ಕೊರೋನಾ ಹರಡುವಿಕೆಯ ಆತಂಕ ನೆಲೆಗೊಂಡಿರುವಂತೆಯೇ ಇನ್ನಷ್ಟು ಸಡಿಲಿಕೆ ಜಾರಿಗೆ ಬರುವುದರೊಂದಿಗೆ ಜನಜೀವನ ಸಹಜ ಸ್ಥಿತಿಗೆ ಮರಳತೊಡಗಿದೆ. ದೇಶದಲ್ಲಿ ಅನ್ ಲಾಕ್-4 ಸಡಿಲಿಕೆ ಸೋಮವಾರದಿಂದ ಜಾರಿಗೆ ಬಂದಿದೆ. ಅದರಂತೆ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ 100...

Don't Miss

 ಔರಾದ್-ಬೀದರ ರಸ್ತೆ ದುರಸ್ತಿಗೆ 1.10 ಕೋಟಿ ರೂ. ಪ್ರಸ್ತಾವನೆ: ಸಚಿವ ಪ್ರಭು ಚವ್ಹಾಣ್

ಬೀದರ:  ಬೀದರ-ಔರಾದ ರಸ್ತೆ ಸರಿಪಡಿಸಲು 1.10 ಕೋಟಿ ರೂ.ಗಳು ಹಾಗೂ ಕೌಠಾ ಸೇತುವೆ ದುರಸ್ತಿಗೆ 2 ಕೋಟಿ ರೂ.ಗಳ ಪ್ರಸ್ತಾವನೆಯನ್ನು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರಕ್ಕೆ ಸಲ್ಲಿಸಲಾಗಿದೆ ಎಂದು ಪಶು ಸಂಗೋಪನೆ, ವಕ್ಫ್,...

ಕೃಷಿ ವಿಧೇಯಕದಿಂದ ದೇಶದ ರೈತರ ಬಲ ಮತ್ತಷ್ಟು ಹೆಚ್ಚಳ: ಬಿಹಾರ ಸಿಎಂ ನಿತೀಶ್ ಕುಮಾರ್

ಪಾಟ್ನಾ: ಕೇಂದ್ರ ಸರ್ಕಾರದ ಜಾರಿಗೊಳಿಸಿದ ಕೃಷಿ ವಿಧೇಯಕ ದೇಶದ ಕೃಷಿ ವಲಯದ ಚಹರೆಯನ್ನು ಬದಲಿಸಲಿದೆ ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ಈ ಮೂಲಕ ಕೃಷಿ ವಿಧೇಯಕಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಇಂದು ಬಿಹಾರದಲ್ಲಿ...

ಕಳೆದ ನಾಲ್ಕು ವರ್ಷಗಳಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ, 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ!

ಹೊಸದಿಲ್ಲಿ: ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ 2,120 ಪಾಕಿಸ್ತಾನಿ, 188 ಅಫ್ಘಾನಿಸ್ತಾನಿ ಮತ್ತು 99 ಬಾಂಗ್ಲಾದೇಶಿ ಪ್ರಜೆಗಳಿಗೆ ಭಾರತದ ಪೌರತ್ವ ನೀಡಲಾಗಿದೆ ಎಂದು ಕೇಂದ್ರ ಸರಕಾರ ಸೋಮವಾರ ರಾಜ್ಯಸಭೆಗೆ ಮಾಹಿತಿ ನೀಡಿದೆ. 2017ರಿಂದ ಈ...
error: Content is protected !!