Monday, August 8, 2022

Latest Posts

ಸಿಎಂ ಯಡಿಯೂರಪ್ಪ ಅವರ ಜನ್ಮದಿನಕ್ಕೆ ಶುಭಾಶಯಕೋರಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಮುಖ್ಯಮಂತ್ರಿಗಳಾದ ಬಿ. ಎಸ್‌. ಯಡಿಯೂರಪ್ಪ ಅವರ ಜನ್ಮದಿನದ ಹಿನ್ನೆಲೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್‌ ಅವರು ಶುಭಾಶಯ ಕೋರಿದರು.
ಈ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಮಹೇಶ್‌ ಟೆಂಗಿನಕಾಯಿ, ಸಿದ್ದರಾಜು, ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ, ಪ್ರಕೋಷ್ಠಗಳ ರಾಜ್ಯ ಸಂಚಾಲಕರಾದ ಎಂ. ಭಾನುಪ್ರಕಾಶ್ ಉಪಸ್ಥಿತರಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss