Tuesday, June 28, 2022

Latest Posts

ಸಿಎಎಗೆ ಹಿಮಾಚಲ ಬೆಂಬಲ: ಹಿಮಾಚಲ ಪ್ರದೇಶ ರಾಜ್ಯಪಾಲ ಬಂಡಾರು ದತ್ತಾತ್ರೇಯ

ಶಿಮ್ಲಾ: ಹಿಮಾಚಲ ಪ್ರದೇಶ ಸರ್ಕಾರ ಬಾಂಗ್ಲಾದೇಶ, ಅಫ್ಘಾನಿಸ್ಥಾನ ಮತ್ತು ಪಾಕಿಸ್ಥಾನದಿಂದ ಬರುವ ನಿರಾಶ್ರಿತರಿಗೆ ಭಾರತೀಯ ಪೌರತ್ವ ನೀಡುವ ಮೂಲಕ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಜಾರಿಗೊಳಸಿದ ಪೌರತ್ವ ತಿದ್ದುಪಡಿ ಕಾಯ್ದೆ(ಸಿಎಎ) ಬೆಂಬಲಿಸಲಿದೆ ಎಂದು ಹಿಮಾಚಲ ಪ್ರದೇಶ ರಾಜ್ಯಪಾಲ ಬಂಡಾರು ದತ್ತಾತ್ರೇಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ವಿಧಾನ ಸಭೆಯ ಬಜೆಟ್ ಅಧಿವೇಶನದ ಮೊದಲ ದಿನವಾದ ಮಂಗಳವಾರ ಮಾತನಾಡಿ, ಅತ್ಯುತ್ತಮ ಆಡಳಿತ ನೀಡುತ್ತಿರುವ ಕೇಂದ್ರದಿಂದ ಪ್ರಭಾವಿತರಾಗಿರುವ ರಾಜ್ಯ ಸರ್ಕಾರ ಜಮ್ಮು-ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸಿದ ಕ್ರಮವನ್ನು ಬೆಂಬಲಿಸುತ್ತದೆ ಎಂದು ತಿಳಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss