spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Saturday, December 4, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಸಿಎಎ ವಿರುದ್ಧ ಬೆಂಗಳೂರಿನಲ್ಲಿ 6 ಕಡೆ ಪ್ರತಿಭಟನೆ.

- Advertisement -Nitte

ಬೆಂಗಳೂರು: ದಿನ ದಿಂದ ದಿನಕ್ಕೆ ಬೆಂಗಳೂರಿನಲ್ಲಿ ಸಿಎಎ ವಿರುದ್ಧ  ಪ್ರತಿಭಟನೆ ಜೋರಾಗಿ ನಡೆಯುತ್ತಿದೆ. ಇಂದು ಸಿಎಎ ವಿರುದ್ಧ ಪ್ರತಿಭಟನೆ ವ್ಯಾಪಕವಾಗಿದ್ದು ನಗರದ 6 ಕಡೆಗಳಲ್ಲಿ ಪ್ರತಿಭಟನೆ ನಡೆಯಲಿದೆ.

ಶುಕ್ರವಾರ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ಸಿಎಎ ವಿರುದ್ಧ ಪ್ರತಿಭಟನೆ ನಡೆದರೆ, ಫ್ರೀಡಂ ಪಾರ್ಕ್ನಲ್ಲಿ ಆಶಾ ಕಾರ್ಯಕರ್ತೆತಯರ ಪ್ರತಿಭಟನೆ ನಡೆಸಿದರು. ಇಂದು ಬೆಂಗಳೂರಿನಲ್ಲಿ ನಡೆಯಲಿರುವ ಪ್ರತಿಭಟನೆಗಳಿಗೆ ಬೆಂಗಳುರಿಗರಿಗೆ ಟ್ರಾಫಿಕ್ ಬಿಸಿ ಹೆಚ್ಚಾಗಿರುತ್ತದೆ.

ಫ್ರೀಡಂ ಪಾರ್ಕ, ಮಹಾರಾಣಿ ಕಾಲೇಜು, ಬನ್ನೇರು ಘಟ್ಟದ  ಈದ್ಗಾ ಮೈದಾನ, ಆರ್.ಟಿ ನಗರ, ಹೊಸೂರು, ಟೌನ್ ಹಾಲ್ ಸೇರಿದಂತೆ ಆರು ಕಡೆ ಪ್ರತಿಭಟನೆ ನಡೆಯಲಿದೆ. ಪ್ರಯಾಣಿಕರು ಈ ಮಾರ್ಗಗಳಲ್ಲಿ ಪ್ರಯಾಣಿಸುವಾಗ ಎಚ್ಚರಿಕೆ ಇಂದ ಪ್ರಯಾಣಿಸಬೇಕೆಂದು ಪೊಲೀಸರು ತಿಳಿಸಿದ್ದಾರೆ.

 

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss