Sunday, August 14, 2022

Latest Posts

ಸಿದ್ದರಾಮಯ್ಯ ಶೀಘ್ರ ಗುಣಮುಖರಾಗಲಿ: ಸಿಎಂ ಯಡಿಯೂರಪ್ಪ ಟ್ವೀಟ್

ಬೆಂಗಳೂರು: ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರಿಗೆ ಕೊರೋನಾ ದೃಢಪಟ್ಟಿದ್ದು, ಅವರು ಬೇಗ ಗುಣವಾಗಲಿ ಎಂದು ಸಿಎಂ ಯಡಿಯೂರಪ್ಪ ಹಾರೈಸಿದ್ದಾರೆ.
ಈ ಕುರಿತು ಟ್ವೀಟ್ ಮಾಡಿ, ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಶ್ರೀ ಸಿದ್ದರಾಮಯ್ಯನವರು ಕೊರೋನಾದಿಂದ ಶೀಘ್ರ ಗುಣಮುಖರಾಗಲಿ.
ಉತ್ತಮ ಆರೋಗ್ಯದೊಂದಿಗೆ ಮತ್ತೆ ಎಂದಿನಂತೆ ತಮ್ಮ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳಲಿ ಎಂದು ಹಾರೈಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss