Tuesday, June 28, 2022

Latest Posts

ಸಿನಿ ಪ್ರಿಯರಿಗೆ ಸಿಹಿ ಸುದ್ದಿ: ಅಕ್ಟೋಬರ್ 1ರಿಂದ ಚಿತ್ರಮಂದಿರಗಳು ಓಪನ್?

ಬೆಂಗಳೂರು: ಕೊರೋನಾ ಸೋಂಕು ಹೆಚ್ಚುತ್ತಿದ್ದ ಹಿನ್ನೆಲೆಯಲ್ಲಿ ಕಳೆದ ಮಾರ್ಚ್ ತಿಂಗಳಿನಿಂದ ಚಿತ್ರ ಮಂದಿರವನ್ನು ಮುಚ್ಚಲಾಗಿತ್ತು. ಸಿನಿ ಪ್ರಿಯರಿಗೆ ಇದರಿಂದ ಬಿಗ್ ಶಾಕ್ ಆಗಿತ್ತು. ಕೆಲವು ಮಾದ್ಯಮಗಳು ವರದಿ ಮಾಡಿರುವ ಆಧಾರದ
ಮೇಲೆ ಅಕ್ಟೋಬರ್ 1ರಿಂದ ಚಿತ್ರಮಂದಿರಗಳು ಆರಂಭವಾಗಲಿದೆ.

ಚಿತ್ರ ಮಂದಿರದಲ್ಲಿ ಸಿಸಿಮಾ ನೋಡುವ ಆಸಕ್ತರಿಗೆ ಇದರಿಂದ ಗುಡ್ ನ್ಯೂಸ್ ಸಿಕ್ಕಿದ್ದು, ಅಕ್ಟೋಬರ್ 1 ರಿಂದ ಚಿತ್ರಮಂದಿರಗಳು ಓಪನ್ ಆಗಲಿವೆ. ಚಿತ್ರಮಂದಿರ ತೆಗೆಯಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ.

ಇನ್ನೇನು ಚಿತ್ರ ಮಂದಿರ ಪ್ರಾರಂಭವಾಗಿದೆ. ಚಿತ್ರೀಕರಣ ಪೂರ್ಣಗೊಂಡ ಸಾಲು ಸಾಲು ಸಿನಿಮಾಗಳು ಚಿತ್ರಮಂದಿರಕ್ಕೆ ಬರಲಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss