Sunday, November 29, 2020

Latest Posts

ಗಡಿಯಲ್ಲಿ ಪಾಕ್ ಡ್ರೋನ್: ಬಿಎಸ್ಸೆಫ್ ಗುಂಡಿಗೆ ಅಂಜಿ ಮರಳಿ ಗೂಡಿಗೆ!

ಹೊಸ ದಿಗಂತ ಆನ್‌ಲೈನ್ ಡೆಸ್ಕ್: ಇನ್ನೂ ಬುದ್ಧಿ ಕಲಿಯದ ಪಾಕಿಸ್ತಾನ ಮತ್ತೆ ಗಡಿಯಲ್ಲಿ ತನ್ನ ಲಂಪಟತನ ತೋರಿಸಿದೆ. ಜಮ್ಮು ಕಾಶ್ಮೀರದ ಆರ್.ಎಸ್.ಪುರ ಸೆಕ್ಟರ್‌ನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್ ಡ್ರೋನ್ ಹಾರಿಬಿಟ್ಟಿದ್ದು, ಇದರ ಮೇಲೆ ಬಿಎಸ್‌ಎಫ್...

ಸಹಕಾರಿ ಬ್ಯಾಂಕಿನ ಅಧ್ಯಕ್ಷ – ಉಪಾಧ್ಯಕ್ಷ ಆಯ್ಕೆಯಲ್ಲಿ ನಡೆಯಿತು ಸ್ವಪಕ್ಷೀಯರ ಕಿತ್ತಾಟ!

ಹೊಸ ದಿಗಂತ ವರದಿ ಬಾಗಲಕೋಟೆ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆಯಲ್ಲಿ ಸ್ವಪಕ್ಷೀಯ ನಾಯಕರ ಸ್ವಾರ್ಥ ರಾಜಕಾರಣದ ವಿರುದ್ದ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ...

ಕೊರೋನಾ ನಿಯಂತ್ರಣಕ್ಕೆ ಟರ್ಕಿಯಲ್ಲಿ 2ನೇ ವಾರಾಂತ್ಯದ ಕರ್ಫ್ಯೂ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ಸೋಂಕು ಹೆಚ್ಚಾಗುತತಿರುವ ಹಿನ್ನಲೆ ಟರ್ಕಿ ದೇಶದಲ್ಲಿ ವಾರಾಂತ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿದೆ. 16.5 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ ಇಸ್ತಾಂಬುಲ್ ನಲ್ಲಿ ಇದೀಗ ಶಾಪಿಂಗ್ ಮಾಲ್ ನಲ್ಲಿ ಸಂಪೂರ್ಣ...

ಸಿಬಿಐ ತನಿಖೆಯ ಮೇಲ್ವಿಚಾರಣೆ ಹೊಣೆ ಹೊತ್ತ ಅಲಹಾಬಾದ್ ಹೈ ಕೋರ್ಟ್: ಸುಪ್ರೀಂ

ಹೊಸದಿಲ್ಲಿ: ಹತ್ರಾಸ್ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಅಲಹಾಬಾದ್ ಹೈ ಕೋರ್ಟ್ ಮೇಲ್ವಿಚಾರಣೆ ಮಾಡಲಿದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ನಿರ್ದೇಶಿಸಿದೆ.

ಈ ಪ್ರಕರಣದ ವಿಚಾರಣೆಯನ್ನು ಉತ್ತರಪ್ರದೇಶದಿಂದ ದೆಹಲಿಗೆ ವರ್ಗಾಯಿಸಬೇಕೆಂದು ಕೋರಿ ಸಲ್ಲಿಸಿದ್ದ ಮನವಿಯನ್ನು ಆಲಿಸಿದ್ದ ಮುಖ್ಯ ನ್ಯಾಯಮೂರ್ತಿ ಎಸ್‌.ಎ. ಬೊಬ್ಡೆ ನೇತೃತ್ವದ ತ್ರಿಸದಸ್ಯ ನ್ಯಾಯಪೀಠ ಇದನ್ನು ನಂತರದ ಹಂತದಲ್ಲಿ ತೀರ್ಮಾನಿಸಲಾಗುವುದು ಎಂದು ಹೇಳಿದೆ.

ಇನ್ನು ಮುಂದೆ ಹತ್ರಾಸ್ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆಯನ್ನು ಅಲಹಾಬಾದ್ ಹೈ ಕೋರ್ಟ್ ನಡೆಸಲಿದ್ದು, ಪ್ರಕರಣದ ವರದಿಗಳನ್ನು ಅಲಹಾಬಾದ್ ಹೈಕೋರ್ಟ್ ಗೆ ಸಿ.ಬಿ.ಐ ಸಲ್ಲಿಸಬೇಕು ಎಂದು ಹೇಳಿದೆ.

ಸೆಪ್ಟೆಂಬರ್ 14 ರಂದು ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಹಲ್ಲೆ ಮತ್ತು ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ 19 ವರ್ಷದ ಯುವತಿ ಸೆಪ್ಟೆಂಬರ್ 29 ರಂದು ದೆಹಲಿಯ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಳು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಗಡಿಯಲ್ಲಿ ಪಾಕ್ ಡ್ರೋನ್: ಬಿಎಸ್ಸೆಫ್ ಗುಂಡಿಗೆ ಅಂಜಿ ಮರಳಿ ಗೂಡಿಗೆ!

ಹೊಸ ದಿಗಂತ ಆನ್‌ಲೈನ್ ಡೆಸ್ಕ್: ಇನ್ನೂ ಬುದ್ಧಿ ಕಲಿಯದ ಪಾಕಿಸ್ತಾನ ಮತ್ತೆ ಗಡಿಯಲ್ಲಿ ತನ್ನ ಲಂಪಟತನ ತೋರಿಸಿದೆ. ಜಮ್ಮು ಕಾಶ್ಮೀರದ ಆರ್.ಎಸ್.ಪುರ ಸೆಕ್ಟರ್‌ನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್ ಡ್ರೋನ್ ಹಾರಿಬಿಟ್ಟಿದ್ದು, ಇದರ ಮೇಲೆ ಬಿಎಸ್‌ಎಫ್...

ಸಹಕಾರಿ ಬ್ಯಾಂಕಿನ ಅಧ್ಯಕ್ಷ – ಉಪಾಧ್ಯಕ್ಷ ಆಯ್ಕೆಯಲ್ಲಿ ನಡೆಯಿತು ಸ್ವಪಕ್ಷೀಯರ ಕಿತ್ತಾಟ!

ಹೊಸ ದಿಗಂತ ವರದಿ ಬಾಗಲಕೋಟೆ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆಯಲ್ಲಿ ಸ್ವಪಕ್ಷೀಯ ನಾಯಕರ ಸ್ವಾರ್ಥ ರಾಜಕಾರಣದ ವಿರುದ್ದ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ...

ಕೊರೋನಾ ನಿಯಂತ್ರಣಕ್ಕೆ ಟರ್ಕಿಯಲ್ಲಿ 2ನೇ ವಾರಾಂತ್ಯದ ಕರ್ಫ್ಯೂ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ಸೋಂಕು ಹೆಚ್ಚಾಗುತತಿರುವ ಹಿನ್ನಲೆ ಟರ್ಕಿ ದೇಶದಲ್ಲಿ ವಾರಾಂತ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿದೆ. 16.5 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ ಇಸ್ತಾಂಬುಲ್ ನಲ್ಲಿ ಇದೀಗ ಶಾಪಿಂಗ್ ಮಾಲ್ ನಲ್ಲಿ ಸಂಪೂರ್ಣ...

ಕೆನಡಾದಿಂದ ಮತ್ತೆ ಭಾರತಕ್ಕೆ ವಾಪಸ್ ಆಗಲಿದ್ದಾಳೆ ಅನ್ನಪೂರ್ಣ ದೇವಿ!

ಹೊಸ ದಿಗಂತ ಆನ್‌ಲೈನ್ ಡೆಸ್ಕ್: ಕೋರೋನಾ ಲಸಿಕೆ ಕುರಿತಂತೆ ಶುಭ ಸುದ್ದಿ ಸಿಗುವ ನಿರೀಕ್ಷೆಯಲ್ಲಿದ್ದ ಜನತೆಗೆ ಅದಕ್ಕಿಂತಲೂ ಸಿಹಿ ಸುದ್ದಿಯೊಂದನ್ನು ಪ್ರಧಾನಿ ನರೇಂದ್ರ ಮೋದಿ ಇಂದಿನ ಮನ್ ಕೀ ಬಾತ್ ನಲ್ಲಿ ನೀಡಿದ್ದಾರೆ. ವಾರಣಾಸಿಯಿಂದ ಕಾಣೆಯಾಗಿದ್ದ...

Don't Miss

ಗಡಿಯಲ್ಲಿ ಪಾಕ್ ಡ್ರೋನ್: ಬಿಎಸ್ಸೆಫ್ ಗುಂಡಿಗೆ ಅಂಜಿ ಮರಳಿ ಗೂಡಿಗೆ!

ಹೊಸ ದಿಗಂತ ಆನ್‌ಲೈನ್ ಡೆಸ್ಕ್: ಇನ್ನೂ ಬುದ್ಧಿ ಕಲಿಯದ ಪಾಕಿಸ್ತಾನ ಮತ್ತೆ ಗಡಿಯಲ್ಲಿ ತನ್ನ ಲಂಪಟತನ ತೋರಿಸಿದೆ. ಜಮ್ಮು ಕಾಶ್ಮೀರದ ಆರ್.ಎಸ್.ಪುರ ಸೆಕ್ಟರ್‌ನ ಅಂತಾರಾಷ್ಟ್ರೀಯ ಗಡಿಯಲ್ಲಿ ಪಾಕ್ ಡ್ರೋನ್ ಹಾರಿಬಿಟ್ಟಿದ್ದು, ಇದರ ಮೇಲೆ ಬಿಎಸ್‌ಎಫ್...

ಸಹಕಾರಿ ಬ್ಯಾಂಕಿನ ಅಧ್ಯಕ್ಷ – ಉಪಾಧ್ಯಕ್ಷ ಆಯ್ಕೆಯಲ್ಲಿ ನಡೆಯಿತು ಸ್ವಪಕ್ಷೀಯರ ಕಿತ್ತಾಟ!

ಹೊಸ ದಿಗಂತ ವರದಿ ಬಾಗಲಕೋಟೆ: ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಆಯ್ಕೆಯಲ್ಲಿ ಸ್ವಪಕ್ಷೀಯ ನಾಯಕರ ಸ್ವಾರ್ಥ ರಾಜಕಾರಣದ ವಿರುದ್ದ ಕಾಂಗ್ರೆಸ್ ಪಕ್ಷದ ಮುಖಂಡ ಹಾಗೂ ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ...

ಕೊರೋನಾ ನಿಯಂತ್ರಣಕ್ಕೆ ಟರ್ಕಿಯಲ್ಲಿ 2ನೇ ವಾರಾಂತ್ಯದ ಕರ್ಫ್ಯೂ!

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ಸೋಂಕು ಹೆಚ್ಚಾಗುತತಿರುವ ಹಿನ್ನಲೆ ಟರ್ಕಿ ದೇಶದಲ್ಲಿ ವಾರಾಂತ್ಯದಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಿದೆ. 16.5 ಮಿಲಿಯನ್ ಜನಸಂಖ್ಯೆಯನ್ನು ಹೊಂದಿರುವ ಇಸ್ತಾಂಬುಲ್ ನಲ್ಲಿ ಇದೀಗ ಶಾಪಿಂಗ್ ಮಾಲ್ ನಲ್ಲಿ ಸಂಪೂರ್ಣ...
error: Content is protected !!