Tuesday, September 22, 2020
Tuesday, September 22, 2020

Latest Posts

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...

ಸಿಸಿಬಿ ಕಚೇರಿಗೆ ಹಾಜರಾದ ದಿಗಂತ್- ಐಂದ್ರಿತಾ: ವಿಚಾರಣೆ ಜೊತೆಗೆ ಬಂಧನ ಆಗುತ್ತಾ?

sharing is caring...!

ಡ್ರಗ್ಸ್  ಮಾಫಿಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ನೀಡಿದ್ದ ನೋಟಿಸ್ ಹಿನ್ನೆಲೆ ನಟ ದಿಗಂತ್ ಮತ್ತು ಐಂದ್ರಿತಾ ರೇ ಇಂದು  ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ.

ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಸ್ಟಾರ್ ದಂಪತಿ ಒಟ್ಟಿಗೆ ಆಗಮಿಸಿದ್ದು, ವಿಚಾರಣೆಗೆ ಒಳಪಟ್ಟಿದ್ದಾರೆ. ಕಳೆದ ಒಂದು ವಾರದಿಂದ ಕೇರಳದಲ್ಲಿದ್ದ ದಿಗಂತ್-ಐಂದ್ರಿತಾ ಅವರಿಗೆ ನಿನ್ನೆ ಸಿಸಿಬಿ ಪೊಲೀಸರು ಫೋನ್  ಮೂಲಕ ನೋಟಿಸ್ ನೀಡಿದ್ದರು. ಬುಧವಾರ ಬೆಳಗ್ಗೆ ೧೧ ಗಂಟೆಗೆ ವಿಚಾರಣೆಗೆ ಹಾಜರಾಗಬೇಕು ಎಂದು ಖಡಕ್ ಆಗಿ ಸೂಚಿಸಿದ್ದರು. ಹೀಗಾಗಿ, ತಡರಾತ್ರಿಯೇ ಕೇರಳದಿಂದ ಬೆಂಗಳೂರಿಗೆ ಹೊರಟು ಬಂದ ದಿಗಂತ್ ದಂಪತಿ, ಮಧ್ಯ ರಾತ್ರಿಯೇ ತಮ್ಮ ಪರ ವಕೀಲರ ಬಳಿ ಚರ್ಚಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ವಕೀಲರಿಂದ ಸಾಕಷ್ಟು ಮಾಹಿತಿ ಪಡೆದು ಸಿಸಿಬಿ ಪೊಲೀಸರ ಮುಂದೆ ಹಾಜರಾಗಿದ್ದಾರೆ. ಸಂಜನಾ ಮತ್ತು ರಾಗಿಣಿ ದ್ವಿವೇದಿ ಅವರ ಕೇಸ್ ಗಮನಿಸಿದರೆ ವಿಚಾರಣೆ ವೇಳೆ ಇಬ್ಬರನ್ನು ಬಂಧಿಸಿದ್ದರು. ಹಾಗಾಗಿ, ದಿಗಂತ್ ಮತ್ತು ಐಂದ್ರಿತಾ ರೇ ಅವರಿಗೂ ಸಹ ಬಂಧನ ಭೀತಿ ಎದುರಾಗಿದೆ. ಇದು ಸಾಮಾನ್ಯ ವಿಚಾರಣೆ ಆಗುತ್ತಾ ಅಥವಾ ವಿಚಾರಣೆಯ ಜೊತೆ ಬಂಧನ ಆಗುತ್ತಾ ಪ್ರಶ್ನೆ ಕಾಡತೊಡಗಿದೆ.

 

 

Latest Posts

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...

ಸಹಜ ಸ್ಥಿತಿಗೆ ಮರಳಿದ ಉಡುಪಿ ಜಿಲ್ಲೆ: ಮೋಡ-ಬಿಸಿಲ ಜುಗಲ್ ಬಂದಿ!

ಉಡುಪಿ: ಎರಡು ದಿನಗಳ ಕಾಲ ರೆಡ್ ಅಲರ್ಟ್ ಇದ್ದ ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಎಲ್ಲವೂ ಸಹಜ ಸ್ಥಿತಿಗೆ ಬಂದಿದೆ. ಬೆಳಗ್ಗೆ ಮತ್ತು ಸಂಜೆಯ ವೇಳೆ ರಭಸದಿಂದ ಕೂಡಿದ ಮಳೆಯಾಗಿದ್ದರೂ ದಿನ ಉಳಿದ ಸಮಯ...

Don't Miss

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...
error: Content is protected !!