Thursday, October 29, 2020
Thursday, October 29, 2020

Latest Posts

ಭಯೋತ್ಪಾದಕ ದಾಳಿಗೆ ತತ್ತರಿಸಿದ ಫ್ರಾನ್ಸ್ ಜನತೆಯ ದು:ಖದಲ್ಲಿ ಭಾರತ ಪಾಲುದಾರ: ಮೋದಿ

ಹೊಸದಿಲ್ಲಿ: ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಜಾಗತಿಕ ಉಗ್ರವಾದದ ವಿರುದ್ಧ ಭಾರತ-ಫ್ರಾನ್ಸ್ ಜಂಟಿಯಾಗಿ ಹೋರಾಡಲಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ನೈಸ್ ನಗರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು...

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...

ಸಿಹಿ ಪ್ರಿಯರಿಗಾಗಿ ಅವಲಕ್ಕಿ ಪಾಯಸ: ಸಿಂಪಲ್ ರೆಸಿಪಿ

ಅವಲಕ್ಕಿ ಪಾಯಸವನ್ನು ಬಹಳ ಬೇಗ ಮಾಡಬಹುದಾದ ಸಿಹಿ ರೆಸಿಪಿ. ಇದು ತಿನ್ನುವುದಕ್ಕೆ ಬಹಳ ರುಚಿ. ಮತ್ತು ೧೦ ನಿಮಿಷದಲ್ಲಿ ಮಾಡಬಹುದು. ಇದಕ್ಕೆ ತುಂಬಾ ಪದಾರ್ಥಗಳು ಸಹ ಬೇಕಾಗುವುದಿಲ್ಲ. ಇಲ್ಲಿದೆ ರೆಸಿಪಿ ಹೀಗೆ ಮಾಡಿ..

ಬೇಕಾಗುವ ಪದಾರ್ಥಗಳು:
ಗಟ್ಟಿ ಅವಲಕ್ಕಿ
ಬೆಲ್ಲ
ಹಾಲು
ಕಡಲೆ ಬೇಳೆ
ಡ್ರೈ ಫ್ರುಟ್ಸ್
ಕೊಬ್ಬರಿ ತುರಿ
ತುಪ್ಪ

ಮಾಡುವ ವಿಧಾನ:
ಒಂದು ಕಪ್ ಗಟ್ಟಿ ಅವಲಕ್ಕಿಗೆ ಮೂರು ಕಪ್ ಹಾಲನ್ನು ಹಾಕೊಂಡು ಚೆನ್ನಾಗಿ ಕುದಿಸಿ. ಅದು ಕುದಿಯಲು ಪ್ರಾರಂಭವಾದ ಮೇಲೆ ಅದಕ್ಕೆ ಬೆಲ್ಲವನ್ನು ಹಾಕಿಕೊಳ್ಳಿ. ರುಚಿಗೆ ಬೇಕಾಗುವಷ್ಟು ಬೆಲ್ಲವನ್ನು ಮತ್ತು ಕೊಬ್ಬರಿ ತುರಿ ಒಂದು ಮುಷ್ಟಿಯಷ್ಟು ಹಾಕಿ. ಆನಂತರ ಡ್ರೈ ಫ್ರೂಟ್ಸ್‌ನ್ನು ತುಪ್ಪದಲ್ಲಿ ಹುರಿದು ಪಾಯಸಕ್ಕೆ ಹಾಕಿ.  ಅವಲಕ್ಕಿ ಪಾಯಸ ರೆಡಿ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಭಯೋತ್ಪಾದಕ ದಾಳಿಗೆ ತತ್ತರಿಸಿದ ಫ್ರಾನ್ಸ್ ಜನತೆಯ ದು:ಖದಲ್ಲಿ ಭಾರತ ಪಾಲುದಾರ: ಮೋದಿ

ಹೊಸದಿಲ್ಲಿ: ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಜಾಗತಿಕ ಉಗ್ರವಾದದ ವಿರುದ್ಧ ಭಾರತ-ಫ್ರಾನ್ಸ್ ಜಂಟಿಯಾಗಿ ಹೋರಾಡಲಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ನೈಸ್ ನಗರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು...

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...

ಉಡುಪಿ| ಕಾರ್ಖಾನೆಯಿಂದ ಗೇರು ಬೀಜ ಕಳವು ಮಾಡಿದ ಇಬ್ಬರು ಆರೋಪಿಗಳ ಬಂಧನ

ಉಡುಪಿ: ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಗೇರುಬೀಜ ಕಾರ್ಖಾನೆಯಿಂದ ಗೇರು ಬೀಜ ಕಳವು ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಎರಡೇ ದಿನಗಳಲ್ಲಿ ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮ ಮೊಟ್ಟೆತಡ್ಕ ನಿವಾಸಿ...

Don't Miss

ಭಯೋತ್ಪಾದಕ ದಾಳಿಗೆ ತತ್ತರಿಸಿದ ಫ್ರಾನ್ಸ್ ಜನತೆಯ ದು:ಖದಲ್ಲಿ ಭಾರತ ಪಾಲುದಾರ: ಮೋದಿ

ಹೊಸದಿಲ್ಲಿ: ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಜಾಗತಿಕ ಉಗ್ರವಾದದ ವಿರುದ್ಧ ಭಾರತ-ಫ್ರಾನ್ಸ್ ಜಂಟಿಯಾಗಿ ಹೋರಾಡಲಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ನೈಸ್ ನಗರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು...

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...
error: Content is protected !!