Tuesday, November 24, 2020

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ಸುಂಟಿಕೊಪ್ಪ| ಮಾರುತಿ ಓಮ್ನಿ- ಬೈಕ್ ಡಿಕ್ಕಿ: ಓರ್ವ ಸಾವು

ಸುಂಟಿಕೊಪ್ಪ: ಗರಗಂದೂರು ಚೆನ್ನಮ್ಮ ಜೂನಿಯರ್ ಕಾಲೇಜು ಬಳಿ ಮಾರುತಿ ಓಮ್ನಿ ಮೋಟಾರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ದ್ವಿಚಕ್ರ ವಾಹನದ ಹಿಂಬದಿ ಸವಾರ ದುರ್ಮರಣಗೊಂಡಿದ್ದಾರೆ.
ಸುಂಟಿಕೊಪ್ಪದಿಂದ ಮಾದಾಪುರ ಕಡೆಗೆ ಹೋಗುತ್ತಿದ್ದ ಮಾರುತಿ ಓಮ್ನಿ ವ್ಯಾನ್ (ಕೆಎ12-ಎನ್7109)ಗೆ ಮಾದಾಪುರ ಕಡೆಯಿಂದ ಗರಗಂದೂರು ಕಡೆಗೆ ಬರುತ್ತಿದ್ದ ಮೋಟಾರ್ ಬೈಕ್ ಸವಾರನ ನಿಯಂತ್ರಣ ಕಳೆದುಕೊಂಡು ಡಿಕ್ಕಿಯಾಗಿದೆ.
ಪರಿಣಾಮ ಹಿಂಬದಿ ಸವಾರ ಲಕ್ಕೇರಿ ಪೈಸಾರಿ ನಿವಾಸಿ ದಿ. ಶಂಕರ ಎಂಬವರ ಪುತ್ರ ನಿತಿನ್ (16) ಗಂಭೀರ ಗಾಯಗೊಂಡಿದ್ದು, ಮಾದಾಪುರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿಗೆ ಸಾಗಿಸುವಾಗ ಸಂದರ್ಭ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.
ಬೈಕ್ ಚಾಲಕ ಲಕ್ಕೇರಿ ಪೈಸಾರಿ ನಿವಾಸಿ ಸುರೇಶ್ ಎಂಬವರ ಪುತ್ರ ವಿಶ್ವನಾಥ (22) ಗಂಭೀರ ಗಾಯಗೊಂಡಿದ್ದು ಮಂಗಳೂರಿನ ಯನೆಪೋಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸ್ಥಳಕ್ಕೆ ಕುಶಾಲನಗರ ವೃತ್ತ ನಿರೀಕ್ಷಕ ಮಹೇಶ್,ಸುಂಟಿಕೊಪ್ಪ ಠಾಣಾಧಿಕಾರಿ ವೆಂಕಟರಮಣ, ಹಾಗೂ ಸಿಬ್ಬಂದಿಗಳು ತೆರಳಿ ಸ್ಥಳ ಪರಿಶೀಲನೆ ನಡೆಸಿ ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...

ನಾಳೆ ರೆಬಲ್‍ಸ್ಟಾರ್ ಅಂಬರೀಶ್ ಕಂಚಿನ ಪ್ರತಿಮೆ ಅನಾವರಣ

ಹೊಸ ದಿಗಂತ ವರದಿ, ಮಂಡ್ಯ: ರೆಬಲ್‍ಸ್ಟಾರ್ ಅಂಬರೀಶ್ ಅವರ ಅಭಿಮಾನಿಗಳು ಮದ್ದೂರು ತಾಲೂಕು ಹೊಟ್ಟೇಗೌಡನದೊಡ್ಡಿ ಗ್ರಾಮದಲ್ಲಿ ಅಂಬರೀಶ್ ಗುಡಿ ನಿರ್ಮಿಸಿ, ಕಂಚಿನ ಪ್ರತಿಮೆ ಪ್ರತಿಷ್ಠಾಪಿಸಿದ್ದಾರೆ. ಸಂಸದೆ ಸುಮಲತಾ ಅಂಬರೀಶ್ ಅವರು ನಾಳೆ ಪ್ರತಿಮೆ ಅನಾವರಣ...

Don't Miss

ರಾಜ್ಯದಲ್ಲಿ ಇಂದು 1509 ಮಂದಿಗೆ ಕೊರೋನಾ ಪಾಸಿಟಿವ್, ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ

ಹೊಸ ದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದಲ್ಲಿ ಕೊರೋನಾ ಪ್ರಮಾಣ ಇಳಿಕೆಯಾಗುತ್ತಿದ್ದು, ಇಂದು 1509 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಈ ಮೂಲಕ ಸೋಂಕಿತರ ಸಂಖ್ಯೆ 8,74,555ಕ್ಕೆ ಏರಿಕೆ ಆಗಿದೆ. ಇನ್ನು , ಕೊರೋನಾದಿಂದ 1645...

ಕೊರೋನಾ ಭೀತಿ: ಇಲ್ಲಿ ಡಿ. 15 ರವರೆಗೆ ನೈಟ್ ಕರ್ಫ್ಯೂ ಕಟ್ಟುನಿಟ್ಟಾಗಿ ಜಾರಿ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ಹಿಮಾಚಲ ಪ್ರದೇಶದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಈ ಹಿನ್ನೆಲೆ ಡಿಸೆಂಬರ್ 15 ರವರೆಗೆ ರಾತ್ರಿ ಕರ್ಫ್ಯೂ ಸೇರಿದಂತೆ ಸಾರ್ವಜನಿಕರ ಓಡಾಟಕ್ಕೆ ನಿರ್ಬಂಧ ಹೇರಲು ಸರ್ಕಾರ...

ಈ ರಾಜ್ಯಗಳಿಂದ ಮಹಾರಾಷ್ಟ್ರಕ್ಕೆ ತೆರಳುವ ಪ್ರಯಾಣಿಕರಿಗೆ ಕೊರೋನಾ ಟೆಸ್ಟ್ ಕಡ್ಡಾಯ!

ಹೊಸ ದಿಗಂತ ಆನ್ ಲೈನ್ ಡೆಸ್ಕ್: ದೆಹಲಿ, ಗುಜರಾತ್​, ರಾಜಸ್ಥಾನ ಹಾಗೂ ಗೋವಾದಿಂದ ಮಹಾರಾಷ್ಟ್ರಕ್ಕೆ ಪ್ರಯಾಣ ಬೆಳೆಸುವವರಿಗೆ ಶಿವಸೇನೆ ಸರಕಾರದಿಂದ ಒಂದು ಆದೇಶ ಜಾರಿಯಾಗಿದೆ. ಹೌದು , ಮುಂಬೈ ತೆರಳುವವರಿಗೆ ಕೊರೋನಾ ನೆಗೆಟಿವ್​ ರಿಪೋರ್ಟ್ ಹೊಂದುವುದು...
error: Content is protected !!