ಸುತ್ತೂರು ಶ್ರೀ ಗಳಿಂದ 50ಲಕ್ಷ ರೂ. ದೇಣಿಗೆ   

0
75

ಮೈಸೂರು: ಕೊರೋನಾ ಮುಕ್ತ ಭಾರತ ನಿರ್ಮಾಣಕ್ಕೆ ಸುತ್ತೂರು ಸಂಸ್ಥಾನದ ಶ್ರೀ ದೇಶಿಕೇಂದ್ರ ಮಹಾಸ್ವಾಮಿಗಳು 50 ಲಕ್ಷ ರೂ ದೇಣಿಗೆ ನೀಡಿದ್ದಾರೆ.

ಇಂದು ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮೋಣ್ಣ, ಸಂಸದ ಪ್ರತಾಪ್ ಸಿಂಹ ಹಾಗೂ ಮಠದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳ ಸಮ್ಮುಖದಲ್ಲಿ ಮುಖ್ಯ ಮಂತ್ರಿಗಳ ಪರಿಹಾರ ನಿಧಿಗೆ 50 ಲಕ್ಷ ರೂ ದೇಣಿಗೆ ನೀಡಿದ್ದಾರೆ.

LEAVE A REPLY

Please enter your comment!
Please enter your name here