Monday, August 15, 2022

Latest Posts

ಸುರಿನಾಮ್ ಅಧ್ಯಕ್ಷ ಗಣರಾಜ್ಯೋತ್ಸವ ಪರೇಡ್‌ನ ಪ್ರಮುಖ ಅತಿಥಿ

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಜನವರಿ 26ರಂದು ನಡೆಯಲಿರುವ ಗಣರಾಜ್ಯೋತ್ಸವ ಪರೇಡ್‌ಗೆ ಬ್ರಿಟಿನ್ ಪ್ರಧಾನಿ ಬದಲಿಗೆ ಭಾರತೀಯ ಮೂಲದ ಸುರಿನಾಮ್ ಅಧ್ಯಕ್ಷ ಮುಖ್ಯ ಅತಿಥಿಯಾಗಲಿದ್ದಾರೆ.
ಬ್ರಿಟನ್‌ನಲ್ಲಿ ರೂಪಾಂತರಿ ಕೊರೊನಾ ಸೋಂಕು ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಭಾರತ ಪ್ರವಾಸವನ್ನು ಅಲ್ಲಿಯ ಪ್ರಧಾನಿ ಬೋರಿಸ್ ಜಾನ್ಸನ್ ರದ್ದುಗೊಳಿಸಿದ್ದಾರೆ. ಹೀಗಾಗಿ ಪ್ರವಾಸಿ ಭಾರತೀಯ ದಿನದ ಮುಖ್ಯ ಅತಿಥಿಯಾಗಿರುವ ಸುರಿನಾಮ್ ಅಧ್ಯಕ್ಷ ಚಂದ್ರಿಕಾಪ್ರಸಾದ್ ಸಂತೋಖಿ ಅವರೇ ಗಣರಾಜ್ಯೋತ್ಸವದ ಮುಖ್ಯ ಅತಿಥಿಯಾಗಲಿದ್ದಾರೆ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss