Wednesday, June 29, 2022

Latest Posts

ಸೂಕ್ತ ತನಿಖೆ ನಡೆದರೆ ಮಾತ್ರ ಇಂಥ ಘಟನೆಗಳು ಮರುಕಳಿಸುವುದಿಲ್ಲ: ರಾಹುಲ್ ಗಾಂಧಿ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಶಿವಮೊಗ್ಗದಲ್ಲಿ ಕಳೆದ ರಾತ್ರಿ ಜಿಲೆಟಿನ್ ಸ್ಫೋಟವಾಗಿದ್ದು, ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗಿದೆ.
ಈ ಬಗ್ಗೆ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಕಲ್ಲು ಗಣಿಗಾರಿಕೆ ನಡೆಯುವ ಸ್ಥಳದಲ್ಲಿ ಸಂಭವಿಸಿದ ಈ ಘಟನೆ ದುರಂತವೇ ಹೌದು. ಕಾರ್ಮಿಕರು ಬದುಕು ಕ್ಷಣಮಾತ್ರದಲ್ಲಿ ಛಿದ್ರವಾಯಿತು.
ಈ ಸಾವಿಗೆ ಕಾರಣರಾದವರಿಗೆ ಶಿಕ್ಷೆ ಆಗಬೇಕು. ಮೃತಪಟ್ಟವರ ಕುಟುಂಬದವರಿಗೆ ದುಃಖ ಭರಿಸುವ ಶಕ್ತಿಯನ್ನು ದೇವರು ನೀಡಲಿ. ಈ ಘಟನೆ ಬಗ್ಗೆ ಆಳವಾದ ತನಿಖೆ ನಡೆಯಬೇಕು. ಸೂಕ್ತ ತನಿಖೆ ನಡೆದರೆ ಮಾತ್ರ ಮುಂದೆ ಈ ರೀತಿ ಘಟನೆಗಳು ಮರುಕಳಿಸುವುದನ್ನು ತಡೆಗಟ್ಟಬಹುದು ಎಂದಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss