Wednesday, July 6, 2022

Latest Posts

ಸೂಪರ್ ಸ್ಪೀಡ್ ಕೊರೋನಾ: ಹೊಸ ವರ್ಷಾಚರಣೆ ಸಂಭ್ರಮಕ್ಕೆ ಬ್ರೇಕ್!

ಹೊಸದಿಗಂತ ಆನ್ ಲೈನ್ ಡೆಸ್ಕ್:

ಕೊರೋನಾ ರೂಪಾಂತರ ಭೀತಿಯಿಂದ ಸೋಂಕು ಹರಡುವುದನ್ನು ತಡೆಯಲು ರಾಜ್ಯ ಸರಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಜಾರಿಗೊಳಿಸಿದ್ದು, ಈ ಬಾರಿ ಬೆಂಗಳೂರಿನಲ್ಲಿ ಹೊಸ ವರ್ಷದ ಸಂಭ್ರಮಕ್ಕೆ ಬ್ರೇಕ್ ಬೀಳುವ ಸಾಧ್ಯತೆ ಇದೆ.
ಕರ್ಫ್ಯೂ ಇಲ್ಲದಿದ್ದರೂ, ಹೊಸ ವರ್ಷಾಚರಣೆ ವೇಳೆ ಯಾವುದೇ ಭಾರೀ ಸಂಖ್ಯೆಯ ಜನ ಸೇರಿ ಮೋಜು-ಮಸ್ತಿ ಮಾಡುವುದನ್ನು ತಡೆಯಲು ಹೊಸ ನಿಯಮ ಜಾರಿಗೆ ಮುಂದಾಗಿದೆ.
ಈ ಕುರಿತು ಬೆಂಗಳೂರು ನಗರಕ್ಕೆ ಪ್ರತ್ಯೇಕವಾದ ಮಾರ್ಗಸೂಚಿ ಸಿದ್ಧಪಡಿಸಲು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರು ನಗರ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss