Thursday, June 30, 2022

Latest Posts

ಸೆ.14 ರವರೆಗೆ ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ: ಹವಮಾನ ಇಲಾಖೆ ಮಾಹಿತಿ

ಬೆಂಗಳೂರು: ಹವಮಾನ ಇಲಾಖೆ ಮಾಹಿತಿಯ ಪ್ರಕಾರ ಸೆ.೧೪ ರವರೆಗೆ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ಕೊಡಗು , ದಕ್ಷಿಣ ಕನ್ನಡ, ಹಾಸನ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಮತ್ತೆ ನಾಳೆ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss