Friday, August 19, 2022

Latest Posts

ಸೆ.2ರಂದು ಭದ್ರಾ ಜಲಾಶಯಕ್ಕೆ ಸಿಎಂ ಬಾಗಿನ

ಶಿವಮೊಗ್ಗ: ಭರ್ತಿಯಾಗಿರುವ ಭದ್ರಾ ಜಲಾಶಯಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಸೆ.2ರಂದು ಬಾಗಿನ ಅರ್ಪಿಸಲಿದ್ದಾರೆ.

ಅಂದು ಮಧ್ಯಾಹ್ನ 12.15 ಕ್ಕೆ ಹೆಲಿಕಾಪ್ಟರ್ ಮೂಲಕ ಭದ್ರಾ ಜಲಾಶಯದ ಹೆಲಿಪ್ಯಾಡ್’ಗೆ ಆಗಮಿಸುವ ಮುಖ್ಯಮಂತ್ರಿಗಳು ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ.

ಮಧ್ಯಾಹ್ನ 1.45 ಕ್ಕೆ ಹೆಲಿಕಾಪ್ಟರ್ ಮೂಲಕ ಅಲ್ಲಿಂದ ಹೊರಡಲಿರುವ ಅವರು, ಅಜ್ಜಂಪುರ ಬಳಿಯ ಬೆಟ್ಟದ ತಾವರೆಕೆರೆ ಗ್ರಾಮಕ್ಕೆ ಆಗಮಿಸಿ, ಭದ್ರಾ ಜಲಾಶಯದಿಂದ ವಾಣಿವಿಲಾಸ ಸಾಗರಕ್ಕೆ ನೀರು ಹರಿಸುವ ಯೋಜನೆಗೆ ಚಾಲನೆ ನೀಡಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!