Monday, August 8, 2022

Latest Posts

ಸೆ.26ರಂದು ವಿಡಿಯೋ ಕಾನ್ಫರೆನ್ಸ್ ಮೂಲಕ ಶ್ರೀಲಂಕಾ ಪ್ರಧಾನಿ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಸಭೆ

ನವದೆಹಲಿ: ಪ್ರಧಾನಿ ಮೋದಿ ಹಾಗೂ ಶ್ರೀಲಂಕಾದ ಪ್ರಧಾನಿ ಮಹಿಂದಾ ರಾಜಪಕ್ಸೆ ಅವರು ಇದೇ 26ರಂದು ವಿಡಿಯೋ ಕನ್ಫರೆನ್ಸ್ ಮೂಲಕ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ.
ವಿದೇಶಾಂಗ ವ್ಯವಹಾರಗಳ ಸಚಿವಾಲಯ ಈ ಕುರಿತು ಮಾಹಿತಿ ನೀಡಿದ್ದು, ಉಭಯ ರಾಷಟ್ರಗಳ ನಡುವಿನ ಸಂಬಂಧ ವೃದ್ಧಿ ಬಗ್ಗೆ ಮಾತುಕತೆ ನಡೆಯಲಾಗುತ್ತದೆ ಎನ್ನಲಾಗಿದೆ. ಇನ್ನು ಭಯೋತ್ಪಾನೆ ಶಮನ, ವ್ಯಾಪಾರ ವೃದ್ಧಿ ಹಾಗೂ ಶ್ರೀಲಂಕಾದಲ್ಲಿ ಭಾರತೀಯ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚೆ ನಡೆಯಲಿದೆ ಎನ್ನಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss