Friday, August 19, 2022

Latest Posts

ಸೆ.3 ರಂದು ಭಾರೀ ಮಳೆಯಾಗುವ ಸಾಧ್ಯತೆ: ಹವಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ಸೆ.3 ರಂದು ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಸೆ.೩ ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.

ಇಂದು ಬೆಂಗಳೂರಿನ ಸುತ್ತ ಮುತ್ತ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ನಾಳೆ ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗಬಹುದೆಂದು ಹವಮಾನ ಇಲಾಖೆ ವಿಜ್ಞಾನಿ, ನಿರ್ದೇಶಕ ಸಿ.ಎಸ್ ಪಾಟೀಲ್ ತಿಳಿಸಿದ್ದಾರೆ.

ಸೆ.3 ಮತ್ತು ಸೆ.2 ರಂದು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಉಡುಪಿ, ದಕ್ಷಿಣಕನ್ನಡ, ಉತ್ತರಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!