Tuesday, June 28, 2022

Latest Posts

ಕೊರೋನಾ ಸೋಂಕಿತ ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಘೋಷಿಸಿದ ನಿತೀಶ್ ಕುಮಾರ್

ಬಿಹಾರ: ಸರ್ಕಾರವೇ ಕೊರೋನಾ ಸೋಂಕಿತರ ಚಿಕಿತ್ಸಾ ವೆಚ್ಚ ಭರಿಸಲಿದ್ದು, ಮೃತಪಟ್ಟ ವ್ಯಕ್ತಿಯ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ನೀಡಲಾಗುವುದು ಬಿಹಾರ ಸರ್ಕಾರ ಘೋಷಿಸಿದೆ.

ಕೊರೋನಾ ವೈರಸ್ ಸೋಂಕಿತರಿಗೆಮುಖ್ಯಮಂತ್ರಿ ಚಿಕಿತ್ಸಾ ಸಹಾಯತಾ ಕೋಶ್ ಯೋಜನೆಅಡಿಯಲ್ಲಿ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಚಿಕಿತ್ಸೆ ವೇಳೆ ಯಾವುದೇ ವ್ಯಕ್ತಿ ಸಾವನ್ನಪ್ಪಿದರೆ ಅವರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರವನ್ನು ಮುಖ್ಯಮಂತ್ರಿ ಪರಿಹಾರ ನಿಧಿಯಿಂದ ನೀಡಲಾಗುವುದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿಧಾನಸಭೆ ಅಧಿವೇಶನದಲ್ಲಿ ತಿಳಿಸಿದರು.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss