Friday, August 12, 2022

Latest Posts

ಸೌರವ್ ಗಂಗೂಲಿ ಆರೋಗ್ಯದಲ್ಲಿ ಚೇತರಿಕೆ: ಆಸ್ಪತ್ರೆಯಿಂದ ಡಿಸ್ಚಾರ್ಜ್

ಹೊಸ ದಿಗಂತ ಆನ್ ಲೈನ್ ಡೆಸ್ಕ್:

ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಭಾರತೀಯ ಕ್ರಿಕೆಟ್ ತಂಡದ ಮಾಜಿ ನಾಯಕ ಮತ್ತು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರನ್ನು ಇಂದು ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಗಂಗೂಲಿ ಅವರಿಗೆ ಲಘು ಹೃದಯಾಘಾತವಾದ ಕಾರಣ ಕಳೆದ 6 ದಿನಗಳಿಂದ ಕೋಲ್ಕತ್ತಾದ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಅವರ ಆರೋಗ್ಯದಲ್ಲಿ ಚೇತರಿಕೆಯಾಗಿದ್ದು, ಇಂದು ಡಿಸ್ಚಾರ್ಜ್ ಆಗಿದ್ದಾರೆ,

ಗಂಗೂಲಿ ಮನೆಗೆ ತೆರಳಿದ ಬಳಿಕ ಪ್ರತಿ ನಿತ್ಯ ತಜ್ಞ ವೈದ್ಯರು ಮನೆಯಲ್ಲಿಯೇ ವೈದ್ಯಕೀಯ ಮೇಲ್ವಿಚಾರಣೆ ಮಾಡಲಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss