ಹೊಸದಿಗಂತ ಆನ್ಲೈನ್ ಡೆಸ್ಕ್:
ಮುರದ್ ನಗರದ ಸ್ಮಶಾನದ ಛಾವಣಿ ಕುಸಿತಕ್ಕೆ ಸಂಬಂಧಿಸಿದಂತೆ ಮೂವರನ್ನು ಗಾಜಿಯಾಬಾದ್ ಪೊಲೀಸರು ಬಂಧಿಸಿದ್ದಾರೆ.
ಪುರಸಭೆಯ ಕಾರ್ಯನಿರ್ವಾಹಕ ಅಧಿಕಾರಿ ನಿಹಾರಿಕಾ ಸಿಂಗ್, ಕಿರಿಯ ಎಂಜಿನಿಯರ್ ಚಂದ್ರಪಾಲ್ ಮತ್ತು ಮೇಲ್ವಿಚಾರಕ ಆಶಿಸ್ ಬಂಧಿತರು. ಮೃತರ ಕುಟುಂಬದವರು ಮುರಾದ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಐಪಿಸಿ ಸೆಕ್ಷನ್304 ಅನ್ವಯ ಪ್ರಕರಣ ದಾಖಲಿಸಲಾಗಿದೆ.