Tuesday, June 28, 2022

Latest Posts

ಸ್ಯಾಂಡಲ್‌ವುಡ್‌ನ ಯುವ ನಿರ್ದೇಶಕ ಭರತ್ ಇನ್ನಿಲ್ಲ

ಹೊಸದಿಗಂತ ಆನ್‌ಲೈನ್ ಡೆಸ್ಕ್:

ಸ್ಯಾಂಡಲ್‌ವುಡ್‌ನ ಯುವ ನಿರ್ದೇಶಕ ಭರತ್ ಅನಾರೋಗ್ಯದಿಂದ ಮೃತಪಟ್ಟಿದ್ದಾರೆ.
ಶ್ರೀಮುರುಳಿ ಅಭಿನಯದ ಕಂಠಿ, ರವಿಚಂದ್ರನ್ ಪುತ್ರ ಮನೋರಂಜನ್ ಅಭಿನಯದ ಸಾಹೇಬ ಚಿತ್ರವನ್ನು ನಿರ್ದೇಶಿದ್ದರು. ಬಹುದಿನಗಳಿಂದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ ಭರತ್, ವಾರದ ಹಿಂದೆಯೇ ಆಸ್ಪತ್ರೆಗೆ ದಾಖಲಾಗಿದ್ದರು. ಪತ್ನಿ ಹಾಗೂ ಪುತ್ರನನ್ನು ಭರತ್ ಅಗಲಿದ್ದಾರೆ. ಯುವ ನಿರ್ದೇಶಕನ ಅಕಾಲಿಕ ಮರಣಕ್ಕೆ ಚಿತ್ರರಂಗ ಕಂಬನಿ ಮಿಡಿದಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss