Friday, July 1, 2022

Latest Posts

ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣ: ಸೆ.16ಕ್ಕೆ ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿ ವಶದಲ್ಲಿರುವ ನಟಿ ರಾಗಿಣಿ ಸೇರಿದಂತೆ ಐದು ಆರೋಪಿಗಳ ಜಾಮೀನು ಅರ್ಜಿ ವಿಚಾರಣೆ ಸೆ.16ಕ್ಕೆ ಮುಂದೂಡಿಕೆಯಾಗಿದೆ.
ನಟಿ ರಾಗಿಣಿ, ಶಿವಪ್ರಕಾಶ್ ,ವಿನಯ್ ಕುಮಾರ್, ವೈಭವ್ ಶೆಟ್ಟಿ ಹಾಗೂ ರಾಹುಲ್ ಅವರ ಜಾಮೀನು ಅರ್ಜಿಯನ್ನು ಸೆ.16ಕ್ಕೆ ಮುಂದೂಡಿ ಎನ್‌ಡಿಪಿಎಸ್ ನ್ಯಾಯಾಲಯ ಆದೇಶ ಹೊರಡಿಸಿದೆ.
ಇನ್ನೂ ಎರಡು ದಿನ ನಟಿ ರಾಗಿಣಿಗೆ ಬಿಡುಗಡೆ ಇಲ್ಲದಂತಾಗಿದೆ. ಇಂದು ಕೆಸಿ ಜನರಲ್ ಆಸ್ಪತ್ರೆಯಲ್ಲಿ ರಾಗಿಣಿ ಹಾಗೂ ಸಂಜನಾ ಚೆಕಪ್ ನಡೆದಿದೆ. ಸದ್ಯಕ್ಕೆ ನಟಿ ರಾಗಿಣಿಗೆ ಜಾಮೀನು ಇಲ್ಲದಂತಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss