Tuesday, July 5, 2022

Latest Posts

ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣ: ಅಂತೂ ರಾಗಿಣಿಗೆ ಜಾಮೀನು

ಹೊಸ ದಿಗಂತ ಆನ್‌ಲೈನ್ ಡೆಸ್ಕ್:

ಸ್ಯಾಂಡಲ್‌ವುಡ್ ಡ್ರಗ್ಸ್ ಪ್ರಕರಣದಲ್ಲಿ ವಿಚಾರಣೆ ಎದುರಿಸುತ್ತಿರುವ ನಟಿ ರಾಗಿಣಿ ದ್ವಿವೇದಿಗೆ ಸುಪ್ರೀಂ ಕೋರ್ಟ್ ಜಾಮೀನು ನೀಡಿದೆ.

ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಈ ನಟಿಯನ್ನು  ಸೆ.4ರಂದು ಸಿಸಿಬಿ ಪೊಲೀಸರು ಡ್ರಗ್ಸ್ ದಂಧೆ ಪ್ರಕರಣದಲ್ಲಿ ಬಂಧಿಸಿದ್ದರು. ಈಕೆಯ ವಿರುದ್ಧ ಎನ್‌ಡಿಪಿಎಸ್ ಮತ್ತು ಐಪಿಸಿ ಕಾಯ್ದೆಗಳಡಿಯಲ್ಲಿ ಪ್ರಕರಣಗಳು ದಾಖಲಾಗಿವೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss