Wednesday, October 21, 2020
Wednesday, October 21, 2020

Latest Posts

ಇನ್ಮುಂದೆ ರಾಜ್ಯದ ಈ 15 ಜಿಲ್ಲೆಗಳಲ್ಲಿ ‘ಕೊಳವೆ ಬಾವಿ’ ಕೊರೆದರೆ ಕ್ರಿಮಿನಲ್ ಕೇಸ್

ಮಂಗಳೂರು: ರಾಜ್ಯದಲ್ಲಿ ದಿನೇ ದಿನೇ ಅಂತರ್ಜಲ ಪ್ರಮಾಣ ಗಣನೀಯವಾಗಿ ಕುಸಿಯುತ್ತಿರುವ ಪರಿಣಾಮ ರಾಜ್ಯದ ಕೆಲವು ಪ್ರದೇಶಗಳಲ್ಲಿ ಸದ್ಯಕ್ಕೆ ಹೊಸ ಕೊಳವೆ ಬಾವಿ ಕೊರೆಯದಂತೆ ಕರ್ನಾಟಕ ಅಂತರ್ಜಲ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಒಂದು ವೇಳೆ ನಿಯಮ...

ಕೋಲಾರ| ಹೆಚ್ಚಿನ ಕಾಳಜಿ ವಹಿಸಿ ಸಾವಿನ ಪ್ರಮಾಣ ತಗ್ಗಿಸಿ: ಉಸ್ತುವಾರಿ ಕಾರ್ಯದರ್ಶಿ ಉಮಾಮಹದೇವನ್

ಕೋಲಾರ:  ಸಕ್ಕರೆ ಕಾಯಿಲೆ, ಹೆಚ್.ಐ.ವಿ, ಟಿ.ಬಿ ಪೇಷೆಂಟ್ಸ್, 60 ವರ್ಷ ದಾಟಿದವರು, ಹೃದಯ ಸಂಬಂಧಿ ಖಾಯಿಲೆಗಳು ಇರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ಕಾಳಜಿ ವಹಿಸುವ ಮೂಲಕ ಸಾವಿನ ಪ್ರಮಾಣ ತಗ್ಗಿಸಬೇಕು ಎಂದು...

ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ 128 ಜನರಲ್ಲಿ ಕೊರೋನಾ ಸೋಂಕು ದೃಢ, 119 ಮಂದಿ ಗುಣಮುಖ

ಶಿವಮೊಗ್ಗ: ಜಿಲ್ಲೆಯಲ್ಲಿ ಬುಧವಾರ 128 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 119 ಜನರನ್ನು ಬಿಡುಗಡೆ ಮಾಡಲಾಗಿದೆ. ಸೋಂಕಿತ ಒಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 337 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 867 ಸಕ್ರಿಯ ಪ್ರಕರಣಗಳಿದ್ದು,...

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ: ಆರೋಪಿಗಳ ಜೊತೆ ಸಂಪರ್ಕ; ಸಿಸಿಬಿಯ ಎಸಿಪಿ ಮುಧವಿ ಸಸ್ಪೆಂಡ್!

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣದಲ್ಲಿ ಪೊಲೀಸರ ಕೂಡ ಆರೋಪಿಗಳ ಜೊತೆಗೆ ಸಂಪರ್ಕ ಹೊಂದಿದ್ದಾರೆ . ಸಿಸಿಬಿಯ ಎಸಿಪಿ ಮುಧವಿ ಅವರು ಪ್ರಕರಣದ ಆರೋಪಿಗಳೊಂದಿಗೆ ಸಂಪರ್ಕದಲ್ಲಿದ್ದು, ಅಲ್ಲದೇ ಆರೋಪಿಗಳ ಜೊತೆಗೆ ತನಿಖೆಯ ಮಾಹಿತಿ ಹಂಚಿಕೊಂಡಿದ್ದಾರೆ. ಈ ಹಿನ್ನೆಲೆ ಪೊಲೀಸ್ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಸರ್ಕಾರಕ್ಕೆ ಸಿಸಿಬಿ ಮುಖ್ಯಸ್ಥರು ಪತ್ರ ಬರೆದಿದ್ದು, . ಈ ಹಿನ್ನಲೆಯಲ್ಲಿ ಸಿಸಿಬಿಯ ಎಸಿಪಿ ಮುಧವಿ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶಿಸಿದೆ.
ಸ್ಯಾಂಡಲ್ ವುಡ್ ಡ್ರಗ್ಸ್ ಕೇಸ್ ನಲ್ಲಿ ಆರೋಪಿಗಳ ಬೆನ್ನಿಗೆ ಸಿಸಿಬಿಯ ಎಸಿಪಿ ಮುಧವಿ ಅವರು ನಿಂತಿದ್ದರು ಎಂಬುದಾಗಿ ತಿಳಿದು ಬಂದಿತ್ತು. ಡ್ರಗ್ಸ್ ಪ್ರಕರಣದ ಆರೋಪಿಗಳಾದಂತ ವಿರೇನ್ ಖನ್ನಾ, ಶೇಖ್ ಫಾಜಿಲ್ ಜೊತೆಗೆ ಸಿಸಿಬಿ ಎಸಿಪಿ ಮುಧವಿ ಅವರು ತನಿಖೆಯ ಮಾಹಿತಿ ಹಂಚಿಕೊಳ್ಳುತ್ತಿರುವುದಾಗಿ ತಿಳಿದಿದೆ .
ಈ ಕುರಿತಂತೆ ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ಸರ್ಕಾರಕ್ಕೆ ಪತ್ರ ಬರೆದಿದ್ದು, ಡ್ರಗ್ಸ್ ಪ್ರಕರಣದಲ್ಲಿ ಸಿಸಿಬಿಯ ಎಸಿಪಿ ಮುಧವಿ ಅವರು ತನಿಖೆಯ ಮಾಹಿತಿ ಹಂಚಿಕೊಳ್ಳುತ್ತಿದ್ದ, ಆರೋಪಿಗಳಿಗೆ ನೆರವಾಗಿದ್ದಾರೆ. ಹೀಗಾಗಿ ಅವರನ್ನು ಅಮಾನತುಗೊಳಿಸುವಂತೆ ಸರ್ಕಾರಕ್ಕೆ ಪತ್ರ ಬರೆದು ಕೋರಿದ್ದರು. ಹೀಗಾಗಿ ಸಿಸಿಬಿಯ ಎಸಿಪಿ ಮುಧವಿ ಅವರನ್ನು ಸರ್ಕಾರ ಅಮಾನತುಗೊಳಿಸಿ ಆದೇಶಿದೆ. ಈ ಮೂಲಕ ಆರೋಪಿಗಳಿಗೆ ನೆರವಾಗುತ್ತಿದ್ದ ಪೊಲೀಸ್ ಅಧಿಕಾರಿಯನ್ನು ಸಸ್ಪೆಂಡ್ ಮಾಡಿದೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಇನ್ಮುಂದೆ ರಾಜ್ಯದ ಈ 15 ಜಿಲ್ಲೆಗಳಲ್ಲಿ ‘ಕೊಳವೆ ಬಾವಿ’ ಕೊರೆದರೆ ಕ್ರಿಮಿನಲ್ ಕೇಸ್

ಮಂಗಳೂರು: ರಾಜ್ಯದಲ್ಲಿ ದಿನೇ ದಿನೇ ಅಂತರ್ಜಲ ಪ್ರಮಾಣ ಗಣನೀಯವಾಗಿ ಕುಸಿಯುತ್ತಿರುವ ಪರಿಣಾಮ ರಾಜ್ಯದ ಕೆಲವು ಪ್ರದೇಶಗಳಲ್ಲಿ ಸದ್ಯಕ್ಕೆ ಹೊಸ ಕೊಳವೆ ಬಾವಿ ಕೊರೆಯದಂತೆ ಕರ್ನಾಟಕ ಅಂತರ್ಜಲ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಒಂದು ವೇಳೆ ನಿಯಮ...

ಕೋಲಾರ| ಹೆಚ್ಚಿನ ಕಾಳಜಿ ವಹಿಸಿ ಸಾವಿನ ಪ್ರಮಾಣ ತಗ್ಗಿಸಿ: ಉಸ್ತುವಾರಿ ಕಾರ್ಯದರ್ಶಿ ಉಮಾಮಹದೇವನ್

ಕೋಲಾರ:  ಸಕ್ಕರೆ ಕಾಯಿಲೆ, ಹೆಚ್.ಐ.ವಿ, ಟಿ.ಬಿ ಪೇಷೆಂಟ್ಸ್, 60 ವರ್ಷ ದಾಟಿದವರು, ಹೃದಯ ಸಂಬಂಧಿ ಖಾಯಿಲೆಗಳು ಇರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ಕಾಳಜಿ ವಹಿಸುವ ಮೂಲಕ ಸಾವಿನ ಪ್ರಮಾಣ ತಗ್ಗಿಸಬೇಕು ಎಂದು...

ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ 128 ಜನರಲ್ಲಿ ಕೊರೋನಾ ಸೋಂಕು ದೃಢ, 119 ಮಂದಿ ಗುಣಮುಖ

ಶಿವಮೊಗ್ಗ: ಜಿಲ್ಲೆಯಲ್ಲಿ ಬುಧವಾರ 128 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 119 ಜನರನ್ನು ಬಿಡುಗಡೆ ಮಾಡಲಾಗಿದೆ. ಸೋಂಕಿತ ಒಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 337 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 867 ಸಕ್ರಿಯ ಪ್ರಕರಣಗಳಿದ್ದು,...

ಸರ್ಕಾರದ ಮಾನದಂಡಗಳಡಿ 1761 ರೈತರು ಸಾಲಮನ್ನಾಗೆ ಅನರ್ಹ, 22745 ರೈತರಿಗೆ ಸೌಲಭ್ಯ: ಬ್ಯಾಲಹಳ್ಳಿ ಗೋವಿಂದಗೌಡ

ಕೋಲಾರ:  ಸರ್ಕಾರ ಸೂಚಿಸಿರುವ ಮಾನದಂಡಗಳಡಿ ಜಿಲ್ಲೆಯ ೨೨೭೪೫ ಮಂದಿಯ ಸಾಲ ಮನ್ನಾ ಆಗಿದೆ, ಉಳಿದಂತೆ ಸಾಲ ಮನ್ನಾಗೆ ಅರ್ಹರಲ್ಲದ ಅವಿಭಜಿತ ಜಿಲ್ಲೆಯ ೧೭೬೧ ರೈತರು ಕೂಡಲೇ ಪಡೆದ ಸಾಲವನ್ನು ಮರುಪಾವತಿ ಮಾಡುವಂತೆ ಕೋಲಾರ,ಚಿಕ್ಕಬಳ್ಳಾಪುರ...

Don't Miss

ಇನ್ಮುಂದೆ ರಾಜ್ಯದ ಈ 15 ಜಿಲ್ಲೆಗಳಲ್ಲಿ ‘ಕೊಳವೆ ಬಾವಿ’ ಕೊರೆದರೆ ಕ್ರಿಮಿನಲ್ ಕೇಸ್

ಮಂಗಳೂರು: ರಾಜ್ಯದಲ್ಲಿ ದಿನೇ ದಿನೇ ಅಂತರ್ಜಲ ಪ್ರಮಾಣ ಗಣನೀಯವಾಗಿ ಕುಸಿಯುತ್ತಿರುವ ಪರಿಣಾಮ ರಾಜ್ಯದ ಕೆಲವು ಪ್ರದೇಶಗಳಲ್ಲಿ ಸದ್ಯಕ್ಕೆ ಹೊಸ ಕೊಳವೆ ಬಾವಿ ಕೊರೆಯದಂತೆ ಕರ್ನಾಟಕ ಅಂತರ್ಜಲ ಪ್ರಾಧಿಕಾರ ಅಧಿಸೂಚನೆ ಹೊರಡಿಸಿದೆ. ಒಂದು ವೇಳೆ ನಿಯಮ...

ಕೋಲಾರ| ಹೆಚ್ಚಿನ ಕಾಳಜಿ ವಹಿಸಿ ಸಾವಿನ ಪ್ರಮಾಣ ತಗ್ಗಿಸಿ: ಉಸ್ತುವಾರಿ ಕಾರ್ಯದರ್ಶಿ ಉಮಾಮಹದೇವನ್

ಕೋಲಾರ:  ಸಕ್ಕರೆ ಕಾಯಿಲೆ, ಹೆಚ್.ಐ.ವಿ, ಟಿ.ಬಿ ಪೇಷೆಂಟ್ಸ್, 60 ವರ್ಷ ದಾಟಿದವರು, ಹೃದಯ ಸಂಬಂಧಿ ಖಾಯಿಲೆಗಳು ಇರುವವರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ಕಾಳಜಿ ವಹಿಸುವ ಮೂಲಕ ಸಾವಿನ ಪ್ರಮಾಣ ತಗ್ಗಿಸಬೇಕು ಎಂದು...

ಶಿವಮೊಗ್ಗ ಜಿಲ್ಲೆಯಲ್ಲಿ ಬುಧವಾರ 128 ಜನರಲ್ಲಿ ಕೊರೋನಾ ಸೋಂಕು ದೃಢ, 119 ಮಂದಿ ಗುಣಮುಖ

ಶಿವಮೊಗ್ಗ: ಜಿಲ್ಲೆಯಲ್ಲಿ ಬುಧವಾರ 128 ಜನರಲ್ಲಿ ಕೊರೋನಾ ಸೋಂಕು ದೃಢಪಟ್ಟಿದ್ದು, ಗುಣಮುಖರಾದ 119 ಜನರನ್ನು ಬಿಡುಗಡೆ ಮಾಡಲಾಗಿದೆ. ಸೋಂಕಿತ ಒಬ್ಬರು ಮೃತಪಟ್ಟಿದ್ದು, ಸಾವಿನ ಸಂಖ್ಯೆ 337 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ 867 ಸಕ್ರಿಯ ಪ್ರಕರಣಗಳಿದ್ದು,...
error: Content is protected !!