Friday, August 12, 2022

Latest Posts

ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ : ಆರೋಪಿಗಳ ಜಾಮೀನು ವಿಚಾರಣಾ ಆದೇಶವನ್ನು ಅ. 5 ಕ್ಕೆ ಕಾಯ್ದಿರಿಸಿದ ಕೋರ್ಟ್

ಬೆಂಗಳೂರು: ಸ್ಯಾಂಡಲ್ ವುಡ್ ಡ್ರಗ್ಸ್ ದಂಧೆ ಪ್ರಕರಣ ಸಂಬಂಧಿಸಿದಂತೆ ಆರೋಪಿ ಅಭಿಸ್ವಾಮಿ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಎನ್ ಡಿ ಪಿ ಎಸ್ ವಿಶೇಷ ನ್ಯಾಯಾಲಯದಲ್ಲಿ ನಡೆದಿದ್ದು, ಅರ್ಜಿ ವಿಚಾರಣೆಯ ಆದೇಶವನ್ನು ಅಕ್ಟೋಬರ್ 5 ಕ್ಕೆ ಕೋರ್ಟ್ ಕಾಯ್ದಿರಿಸಿದೆ.
ಜಾಮೀನು ಅರ್ಜಿಗೆ ಸಿಸಿಬಿ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದ್ದಾರೆ. ವಿಚಾರಣೆಯನ್ನು ಕೋರ್ಟ್ ನಾಳೆಗೆ ಮುಂದೂಡಿದೆ.
ಇನ್ನೂ, ಆರೋಪಿ ವೈಭವ್ ಜೈನ್ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆದಿದ್ದು, ಅರ್ಜಿತ ವಾದ ಪ್ರತಿವಾದ ಆಲಿಸಿದ ಕೋರ್ಟ್ ಅರ್ಜಿ ಆದೇಶವನ್ನು ಅ.5 ಕ್ಕೆ ಕಾಯ್ದಿರಿಸಿ ಆದೇಶ ಹೊರಡಿಸಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss