Thursday, July 7, 2022

Latest Posts

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣ: ಆದಿತ್ಯ ಆಳ್ವ ಸಹಿತ ಐವರಿಗೆ ಜಾಮೀನು

ಹೊಸದಿಗಂತ ಆನ್ ಲೈನ್ ಡೆಸ್ಕ್:

ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ಆದಿತ್ಯ ಆಳ್ವ ಸೇರಿದಂತೆ ಐವರಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಬೆಂಗಳೂರಿನ ಎನ್.ಡಿ.ಪಿ.ಎಸ್. ವಿಶೇಷ ನ್ಯಾಯಾಲಯದಿಂದ ಜಾಮೀನು ಮಂಜೂರು ಮಾಡಲಾಗಿದೆ. ಆದಿತ್ಯ ಆಳ್ವ, ರವಿಶಂಕರ್, ರಾಹುಲ್, ಆದಿತ್ಯ ಅಗರವಾಲ್, ವೀರೇಣ್ ಖನ್ನಾ ಅವರಿಗೆ ಜಾಮೀನು ಮಂಜೂರು ಮಾಡಲಾಗಿದೆ.
ಎನ್.ಡಿ.ಪಿ.ಎಸ್. ವಿಶೇಷ ನ್ಯಾಯಮೂರ್ತಿ ಜಿ.ಎಂ. ಸೀನಪ್ಪ ಅವರಿಂದ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss