Sunday, November 29, 2020

Latest Posts

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...

ಶೀಘ್ರವೇ ಕುಶಾಲನಗರ ತಾಲೂಕು ಉದ್ಘಾಟನೆ: ಆರ್. ಅಶೋಕ್

ಹೊಸ ದಿಗಂತ ವರದಿ ಪೊನ್ನಂಪೇಟೆ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಕೇಂದ್ರಕ್ಕೆ ಅತಿ ಶೀಘ್ರದಲ್ಲಿಯೇ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಪೊನ್ನಂಪೇಟೆ ನೂತನ ತಾಲೂಕು ಕೇಂದ್ರ ಕಚೇರಿಯನ್ನು ಉದ್ಘಾಟಿಸಿ...

ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಡಿಕೆಶಿ ವಿಡಿಯೋ ದಾಖಲೆಗಳನ್ನು ನೀಡಲಿ: ಆರ್. ಅಶೋಕ್

 ಹೊಸ ದಿಗಂತ ವರದಿ ಪೊನ್ನಂಪೇಟೆ: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಬಳಿ ಇರುವ ವಿಡಿಯೊ...

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು.
ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ.
ಅವರ ಸ್ವಯಂ ನಿವೃತ್ತಿ ಹಿನ್ನೆಲೆಯಲ್ಲಿ ಗುರುವಾರ ಆತ್ಮೀಯವಾಗಿ ಬೀಳ್ಕೊಡಲಾಯಿತು.
ಸಮಾರಂಭದಲ್ಲಿ ಮಾತನಾಡಿದ ಅವರು ಬೆಂಗಳೂರಿಗಿಂತ ಜಿಲ್ಲಾ ಕೇಂದ್ರಗಳಲ್ಲಿ ಹೆಚ್ಚು ಕೆಲಸ ಮಾಡಿದ್ದೇನೆ. ಅದು ಖುಷಿಕೊಟ್ಟಿದೆ. ಮೈಸೂರಿನಲ್ಲಿ ಸುಧೀರ್ಘ ಕಾಲ ಸೇವೆ ಸಲ್ಲಿಸಿದ್ದೇನೆ. ಆ ಅವಧಿಯಲ್ಲಿ ಮೊದಲ ದಸರಾ ಮಹೋತ್ಸವ ಅತ್ಯಂತ ಸವಾಲಿನದ್ದಾಗಿತ್ತು. ಅದರ ಅನುಭವ ಮುಂದಿನ ದಸರಾಗಳಿಗೆ ನೆರವಾಯಿತು. ಮೈಸೂರಿನಲ್ಲಿ ಕೆಲಸ ಮಾಡಿದ್ದು ಹೆಚ್ಚು ಖುಷಿಕೊಟ್ಟಿದೆ. ಮೈಸೂರಿನಲ್ಲಿ ಅಪಾರ ಸಂಖ್ಯೆಯಲ್ಲಿ ಸ್ನೇಹಿತರಾಗಿದ್ದಾರೆ ಎಂದು ನೆ‌ನಪಿಸಿಕೊಂಡರು.
ಈ ಸಂದರ್ಭದಲ್ಲಿ ಜಂಟಿ ನಿರ್ದೇಶಕರ ಡಿ.ಪಿ.ಮುರಳೀಧರ್, ಹಲವಾರು ಹಿರಿಯ ಅಧಿಕಾರಿಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...

ಶೀಘ್ರವೇ ಕುಶಾಲನಗರ ತಾಲೂಕು ಉದ್ಘಾಟನೆ: ಆರ್. ಅಶೋಕ್

ಹೊಸ ದಿಗಂತ ವರದಿ ಪೊನ್ನಂಪೇಟೆ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಕೇಂದ್ರಕ್ಕೆ ಅತಿ ಶೀಘ್ರದಲ್ಲಿಯೇ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಪೊನ್ನಂಪೇಟೆ ನೂತನ ತಾಲೂಕು ಕೇಂದ್ರ ಕಚೇರಿಯನ್ನು ಉದ್ಘಾಟಿಸಿ...

ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಡಿಕೆಶಿ ವಿಡಿಯೋ ದಾಖಲೆಗಳನ್ನು ನೀಡಲಿ: ಆರ್. ಅಶೋಕ್

 ಹೊಸ ದಿಗಂತ ವರದಿ ಪೊನ್ನಂಪೇಟೆ: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಬಳಿ ಇರುವ ವಿಡಿಯೊ...

ಚಿಕ್ಕಬಳ್ಳಾಪುರಕ್ಕೆ ನಳಿನ್ ಭೇಟಿ: ವಿಶ್ವೇಶ್ವರಯ್ಯ ಪುತ್ಥಳಿಗೆ ಮಾಲಾರ್ಪಣೆ

ಹೊಸ ದಿಗಂತ ಆನ್‌ಲೈನ್ ಡೆಸ್ಕ್: ಚಿಕ್ಕಬಳ್ಳಾಪುರಕ್ಕೆ ಭಾನುವಾರ ಭೇಟಿ ನೀಡಿದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು, ಆದಿಚುಂಚನಗಿರಿ ಶಾಖಾ ಮಠದ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು. ನಂತರ ಮುದ್ದೇನಹಳ್ಳಿಗೆ ತೆರಳಿದ ಅವರು,...

Don't Miss

ಡಿ. 5ರಂದು ಕರ್ನಾಟಕ ಬಂದ್ ಮಾಡಿಯೇ ತೀರುತ್ತೇವೆ: ವಾಟಾಳ್ ನಾಗರಾಜ್

ಹೊಸ ದಿಗಂತ ವರದಿ ಮೈಸೂರು: ಮರಾಠ ಪ್ರಾಧಿಕಾರ ರಚನೆ ಕೈಬಿಡುವಂತೆ ಆಗ್ರಹಿಸಿ ಡಿ.೫ಕ್ಕೆ ಕರ್ನಾಟಕ ಬಂದ್ ಮಾಡುವುದು ಶತಸಿದ್ದ ಎಂದು ಕನ್ನಡ ಚಳುವಳಿ ವಾಟಾಳ್ ಪಕ್ಷದ ಅಧ್ಯಕ್ಷರಾದ ಮಾಜಿ ಶಾಸಕ ವಾಟಾಳ್ ನಾಗರಾಜ್ ಹೇಳಿದರು. ಭಾನುವಾರ...

ಶೀಘ್ರವೇ ಕುಶಾಲನಗರ ತಾಲೂಕು ಉದ್ಘಾಟನೆ: ಆರ್. ಅಶೋಕ್

ಹೊಸ ದಿಗಂತ ವರದಿ ಪೊನ್ನಂಪೇಟೆ: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕು ಕೇಂದ್ರಕ್ಕೆ ಅತಿ ಶೀಘ್ರದಲ್ಲಿಯೇ ಅಧಿಕೃತವಾಗಿ ಚಾಲನೆ ನೀಡಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು. ಪೊನ್ನಂಪೇಟೆ ನೂತನ ತಾಲೂಕು ಕೇಂದ್ರ ಕಚೇರಿಯನ್ನು ಉದ್ಘಾಟಿಸಿ...

ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಡಿಕೆಶಿ ವಿಡಿಯೋ ದಾಖಲೆಗಳನ್ನು ನೀಡಲಿ: ಆರ್. ಅಶೋಕ್

 ಹೊಸ ದಿಗಂತ ವರದಿ ಪೊನ್ನಂಪೇಟೆ: ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ಎನ್.ಆರ್. ಸಂತೋಷ್ ಅವರ ಆತ್ಮಹತ್ಯೆ ಯತ್ನ ಪ್ರಕರಣ ಸಂಬಂಧ ಸುಖಾಸುಮ್ಮನೆ ಹೇಳಿಕೆ ನೀಡುವ ಬದಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ತಮ್ಮ ಬಳಿ ಇರುವ ವಿಡಿಯೊ...
error: Content is protected !!