ಹೊಸ ದಿಗಂತ ಆನ್ ಲೈನ್ ಡೆಸ್ಕ್:
ಶಬರಿಮಲೆ ಅಯ್ಯಪ್ಪ ಸ್ವಾಮಿ ಕ್ಷೇತ್ರದಲ್ಲಿ ಮಕರ ಜ್ಯೋತಿ ದರುಶನವಾಗಿದೆ. ಮಕರ ಸಂಕ್ರಮಣ ದಿನವದ ಇಂದು ಸಹಸ್ರ ಸಂಖ್ಯೆಯಲ್ಲಿ ಭಕ್ತರು ಜ್ಯೋತಿಯನ್ನು ಕಂಡು ಭಕ್ತಿಸಾಗರದಲ್ಲಿ ಮಿಂದೆದ್ದಿದ್ದಾರೆ.
ಕೊರೋನಾ ಮಾರ್ಗಸೂಚಿ ಹಿನ್ನೆಲೆ ಕೇವಲ 5 ಸಾವಿರ ಭಕ್ತರಿಗೆ ಮಾತ್ರವೇ ಅವಕಾಶವಿದ್ದ ನಡುವೆಯೂ ಅಯ್ಯಪ್ಪನ ಭಕ್ತರು ಮಕರ ಜ್ಯೋತಿಯ ದರುಶನ ಪಡೆದರು.
ಶಬರಿಗಿರಿಯಲ್ಲಿ ಮಕರಜ್ಯೋತಿ ಕಾಣುತ್ತಿದ್ದಂತೆ, ಭಕ್ತರು ಅಯ್ಯಪ್ಪನಾಮ ಸ್ಮರಣೆ ಮಾಡಿದ್ದಾರೆ. ‘ಸ್ವಾಮಿಯೇ ಶರಣಂ ಅಯ್ಯಪ್ಪ’ ಎಂಬ ಘೋಷಣೆ ಕೂಗಿದರು.