Tuesday, September 22, 2020
Tuesday, September 22, 2020

Latest Posts

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...

ಹರಳೆಣ್ಣೆಯ ಆರೋಗ್ಯಕರ ಉಪಯೋಗಗಳು

sharing is caring...!

ಹಿಂದಿನ ದಿನಗಳಲ್ಲಿ ಹರಳೆಣ್ಣೆಯ ಬಗ್ಗೆ ಬಹಳ ನಿರ್ಲಕ್ಷ್ಯ ಇತ್ತು. ಆದರೆ ಇಂದಿನ ದಿನಗಳಲ್ಲಿ ಹರಳೆಣ್ಣೆಯ ಉಪಯೋಗಗಳ ಬಗ್ಗೆ ತಿಳಿದುಕೊಂಡಿದ್ದಾರೆ. ಹರಳೆಣ್ಣೆಯಲ್ಲಿ ಬಹಳ ಔಷಧೀಯ ಗುಣಗಳಿವೆ. ಮುಖದ ಕಾಂಂತಿ ಹೆಚ್ಚಿಸುವಲ್ಲಿ ಹರಳೆಣ್ಣೆಯ ಪಾತ್ರ ದೊಡ್ಡದಿದೆ. ಮೊದಲು ಈಜಿಪ್ಟ್‌ನವರು ದೀಪದ ಎಣ್ಣೆಗೆಂದು ಹರಳೆಣ್ಣೆಯನ್ನು ಬಳಸುತ್ತಿದ್ದರು. ಆದರೆ ಈಗ ಇದನ್ನು ಎಲ್ಲರೂ ಬಳಸುತ್ತಿದ್ದಾರೆ. ಹೆರಳೆಣ್ಣೆಯ ಉಪಯೋಗಗಳು…

  • ಗಾಯಗಳು ಬೇಗ ಒಣಗಲು ಈ ಹರಳೆಣ್ಣೆ ಬಹಳ ಉಪಯೋಗಿ. ಚಳಿಗಾಲದಲ್ಲಿ ಗಾಯಗಳು ಬೇಗ ಒಣಗುವುದಿಲ್ಲ. ಆಂಥ ಸಮಯದಲ್ಲಿ ಹರಳೆಣ್ಣೆ ಬಹಳ ಒಳ್ಳೆಯದು. ಬೇಗ ಗಾಯ ಒಣಗುತ್ತದೆ.
  • ಸಂಧಿವಾತ, ಕೀಲು ನೋವು, ಮಂಡಿ ನೋವುಗಳ ನಿವಾರಣೆಮಾಡುವಲ್ಲಿ ಹರಳೆಣ್ಣೆ ಬಹಳ ಉಪಯೋಗಿ. ಹರಳೆಣ್ಣೆಯನ್ನು ಹಚ್ಚಿಕೊಂಡು ಬಿಸಿ ನೀರಿನ ಶಾಖ ಕೊಟ್ಟುಕೊಂಡರೇ ಬೇಗ ನೋವು ನಿವಾರಣೆಯಗುತ್ತದೆ.
  • ಕೂದಲಿನ ರಕ್ಷಣೆಗೆ ಹರಳೆಣ್ಣೆ ರಾಮಬಾಣ. ಹರಳೆಣ್ಣೆಯನ್ನು ಕೂದಲಿಗೆ ಹಚ್ಚಿಕೊಂಡು ಮಸಾಜ್ ಮಾಡಿಕೊಂಡು ಒಂದು ತಾಸು ಬಿಟ್ಟು ನಂತರ ತಲೆ ಸ್ನಾನಮಾಡಬೇಕು. ಹೀಗೆ ಮಾಡಿದರೆ ಕೂದಲು ಸೊಂಪಾಗಿ ಬೆಳೆಯುತ್ತದೆ.
  • ಒಮ್ಮೆಲೇ ತೂಕ ಕಳೆದುಕೊಂಡರೆ ಸ್ಟ್ರೆಚ್ ಮಾರ್ಕ್ ಬೀಳುತ್ತದೆ. ಹರಳೆಣ್ಣೆಯನ್ನು ದೇಹಕ್ಕೆ ಹಚ್ಚಿ ಮಸಾಜ್ ಮಾಡಿಕೊಳ್ಳುವುದರಿಂದ ಈ ಮಾರ್ಕ್ ಹೋಗುತ್ತದೆ. ಮತ್ತು ವಯಸ್ಸಾಗದಂತೆ ತಡೆಯುತ್ತದೆ.
  • ಮುಖಕ್ಕೆ ಹರಳೆಣ್ಣೆಯನ್ನು ಹಾಕಿಕೊಂಡು ಮಸಾಜ್ ಮಾಡಿಕೊಳ್ಳುವುದರಿಂದ ಮುಖದ ಕಾಂತಿ ಹೆಚ್ಚುತ್ತದೆ. ವಾರಕ್ಕೆ ಎರಡು ಸಲಿ ಹೀಗೆ ಮಾಡಿಕೊಳ್ಳಬೇಕು.
  • ಬಾಯಿಯಲ್ಲಿ ಆಗುವ ಹುಣ್ಣುಗಳನ್ನು ನಿವಾರಣೆ ಮಾಡಲು ಬಿಸಿ ನೀರಿಗೆ ಒಂದು ಚಮಚ ಹರಳೆಣ್ಣೆಯನ್ನು ಹಾಕಿಕೊಂಡು ಅದರಿಂದ ದಿನದಲ್ಲಿ ಮೂರು ಹೊತ್ತು ಬಾಯಿ ಮುಕ್ಕಳಿಸುವುದರಿಂದ ಬಾಯಿ ಹುಣ್ಣು ನಿವಾರಣೆಯಾಗುತ್ತದೆ.

 

 

 

Latest Posts

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...

ಸಹಜ ಸ್ಥಿತಿಗೆ ಮರಳಿದ ಉಡುಪಿ ಜಿಲ್ಲೆ: ಮೋಡ-ಬಿಸಿಲ ಜುಗಲ್ ಬಂದಿ!

ಉಡುಪಿ: ಎರಡು ದಿನಗಳ ಕಾಲ ರೆಡ್ ಅಲರ್ಟ್ ಇದ್ದ ಉಡುಪಿ ಜಿಲ್ಲೆಯಲ್ಲಿ ಮಂಗಳವಾರ ಎಲ್ಲವೂ ಸಹಜ ಸ್ಥಿತಿಗೆ ಬಂದಿದೆ. ಬೆಳಗ್ಗೆ ಮತ್ತು ಸಂಜೆಯ ವೇಳೆ ರಭಸದಿಂದ ಕೂಡಿದ ಮಳೆಯಾಗಿದ್ದರೂ ದಿನ ಉಳಿದ ಸಮಯ...

Don't Miss

ಮಹಾಮಳೆಗೆ ಉಡುಪಿ ಜಿಲ್ಲೆಯಲ್ಲಿ 290 ಕೋಟಿ ರೂ.ನಷ್ಟ: ಈಗ ಸಿಕ್ಕಿರುವುದು ಪ್ರಾಥಮಿಕ ವರದಿಯಷ್ಟೆ

ಉಡುಪಿ: ಜಿಲ್ಲೆಯಲ್ಲಿ ಎರಡು ದಿನಗಳ ಹಿಂದೆ ಸುರಿದ ಮಹಾಮಳೆಗೆ ಭಾರೀ ಹಾನಿ ಸಂಭವಿಸಿದ್ದು, ಬರೋಬ್ಬರಿ 290 ಕೋಟಿ ರೂ. ನಷ್ಟ ಉಂಟಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷ...

ಕೇಂದ್ರ ಸಚಿವೆ ಇರಾನಿ ಗಮನಸೆಳೆದ ‘ಮಟ್ಟು’ ಗ್ರಾಮದಲ್ಲಿನ ಇತರ ಸಂತ್ರಸ್ತರಿಗೂ ಬೇಕಿದೆ ಶೀಘ್ರ ಸ್ಪಂದನೆ!

ಉಡುಪಿ: ಜಿಲ್ಲೆಯ ಕೋಟೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಮಟ್ಟು ಗ್ರಾಮದಲ್ಲಿ ನೇಕಾರಿಕೆ ಮಾಡುತ್ತಿದ್ದ ಲಕ್ಷ್ಮಣ ಶೆಟ್ಟಿಗಾರ್ ಅವರಿಗೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಸಹಾಯ ಮಾಡಿದ್ದು, ನೆರೆ ನೀರು ತುಂಬಿದ 24 ತಾಸುಗಳಲ್ಲಿ...

ಸರಕಾರದ ಯೋಜನೆ ಅರ್ಹ ಸಫಾಯಿ ಕರ್ಮಚಾರಿಗಳಿಗೆ ಸಿಗಲಿ: ಜಿಲ್ಲಾಧಿಕಾರಿ ಜಗದೀಶ್

ಮಣಿಪಾಲ: ಸಫಾಯಿ ಕರ್ಮಚಾರಿಗಳ ಕಲ್ಯಾಣ ಅಭಿವೃದ್ಧಿಗೆ ಸರಕಾರ ರೂಪಿಸಿರುವ ಯೋಜನೆಗಳು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಕಾರ್ಯ ಆಗಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ್ ತಿಳಿಸಿದ್ದಾರೆ. ಅವರು ಮಂಗಳವಾರ ಜಿಲ್ಲಾಧಿಕಾರಿ ಕಚೇರಿ...
error: Content is protected !!