Sunday, August 14, 2022

Latest Posts

ಹರಿಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್‌ ಅವರಿಗೆ ಕೊರೋನಾ ದೃಢ

ಚಂಡೀಗಢ: ಹರಿಯಾಣ ಮುಖ್ಯಮಂತ್ರಿ ಮನೋಹರ್‌ ಲಾಲ್‌ ಖಟ್ಟರ್‌ ಅವರಿಗೆ ಕೊರೋನಾ ವೈರಸ್‌ ಸೋಂಕು ತಗುಲಿರುವುದು ದೃಢಪಟ್ಟಿದೆ.

‘ಇಂದು ನಾನು ಕೊರೋನಾವೈರಸ್‌ ಸೋಂಕು ಪರೀಕ್ಷೆಗೆ ಒಳಗಾದೆ ಹಾಗೂ ಪರೀಕ್ಷೆ ವರದಿ ಪಾಸಿಟಿವ್‌ ಬಂದಿದೆ. ಕಳೆದ ವಾರದಿಂದ ನನ್ನ ಸಂಪರ್ಕಕ್ಕೆ ಬಂದಿರುವ ಎಲ್ಲರೂ ತಾವಾಗಿಯೇ ಪರೀಕ್ಷೆಗೆ ಒಳಗಾಗಿ. ಹಾಗೇ ನನ್ನೊಂದಿಗೆ ಹತ್ತಿರದ ಸಂಪರ್ಕದಲ್ಲಿದ್ದವರು ಕೂಡಲೇ ಕ್ವಾರಂಟೈನ್‌ಗೆ ಒಳಗಾಗುವಂತೆ ಕೋರುತ್ತೇನೆ’ ಎಂದು ಸಿಎಂ ಮನೋಹರ್‌ ಲಾಲ್‌ ಟ್ವೀಟಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss