Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಹಾನಗಲ್ ತಹಶೀಲ್ದಾರ ಕಚೇರಿ ಸಿಬ್ಬಂದಿಗೆ ಕೋವಿಡ್ ದೃಢ: ಕಚೇರಿ ಸೀಲ್‌ ಡೌನ್‌ಗೆ ಜಿಲ್ಲಾಧಿಕಾರಿ ಆದೇಶ

sharing is caring...!

ಹಾವೇರಿ: ಜಿಲ್ಲೆಯ ಹಾನಗಲ್ ತಹಶೀಲ್ದಾರ ಕಚೇರಿಯನ್ನು ಮುಂದಿನ ಆದೇಶದವರೆಗೂ ಸೀಲ್‌ ಡೌನ್ ಮಾಡುವಂತೆ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಆದೇಶ ಹೊರಡಿಸಿದ್ದಾರೆ.
ಶನಿವಾರ ತಹಶೀಲ್ದಾರ ಕಛೇರಿಯ ಸಿಬ್ಬಂದಿ ಯೋರ್ವರಿಗೆ ಕೋವಿಡ್ ದೃಢ ಪಟ್ಟ ಹಿನ್ನಲೆಯಲ್ಲಿ ತಹಶಿಲ್ದಾರ ಅವರನ್ನು ಪ್ರಥಮ ಸಂಪರ್ಕಿತರೆಂದು ಗುರಿತಿಸಿರುವುದರಿಂದ ತಹಶೀಲ್ದಾರ ಕಚೇರಿಯನ್ನು ಸೀಲ್‌ಡೌನ ಮಾಡುವದಕ್ಕೆ ಕ್ರಮ ಕೈಗೊಂಡಿದ್ದಾರಲ್ಲದೆ ತಹಶೀಲ್ದಾರ ಅವರನ್ನು 14 ದಿನಗಳ ಕಾಲ ಹೋಂ ಕ್ವಾರಂಟೈನದಲ್ಲಿ ಇರಲು ಮತ್ತು ಮುಂದಿನ ಆದೇಶದವರೆಗೂ ತಹಶೀಲ್ದಾರ ಮತ್ತು ಕಚೇರಿಯ ಸಿಬ್ಬಂಧಿಗಳಿಗೆ ರಜೆ ಮೇಲೆ ತೆರಳುವಂತೆ ತಿಳಿಸಿದ್ದಾರೆ.
ಸವಣೂರ ತಹಶೀಲ್ದಾರ ಮಲ್ಲಿಕಾರ್ಜುನ ಹೆಗ್ಗಣ್ಣನವರ ಅವರನ್ನು ಹಾನಗಲ್‌ನ ಪ್ರಭಾರ ತಹಶೀಲ್ದಾರ ಆಗಿ ನೇಮಕ ಮಾಡಿದ್ದಾರೆ. ಪ್ರತಿ ದಿನ ಮಧ್ಯಾಹ್ನ ೩ ಗಂಟೆ ನಂತರ ಪ್ರವಾಸಿ ಮಂದಿರದಲ್ಲಿ ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುವಂತೆ ಆದೇಶಿಸಿದ್ದಾರೆ. ಪ್ರಾಥಮಿಕ ಸಂಪರ್ಕದಲ್ಲಿರುವವ ಗಂಟಲು ದ್ರವ ಪರೀಕ್ಷೆ ಮಾಡುವಂತೆ ಡಿ.ಹೆಚ್.ಓ ಅವರಿಗೆ ಸೂಚನೆಯನ್ನು ನೀಡಿದ್ದಾರೆ.

Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಸಿಎಂ ಜೊತೆಗಿದ್ದ ಹರೀಶ್ ಪೂಂಜಾ ಅವರು ಸಿಎಂಗೆ...

Don't Miss

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...
error: Content is protected !!