Tuesday, November 24, 2020

Latest Posts

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

ಹಾವೇರಿ| ಅಧಿಕ ಮಳೆಯಿಂದ ನಾಲ್ವರ ಸಾವು, ಮನೆ, ಬೆಳೆ, ರಸ್ತೆಗಳ ಹಾನಿ ಸೇರಿದಂತೆ ಒಟ್ಟು 26785.33 ಲ.ರೂ. ಹಾನಿ: ಜಿಲ್ಲಾಧಿಕಾರಿ

ಹಾವೇರಿ: ಜಿಲ್ಲೆಯಲ್ಲಿ ಕಳೆದ ವಾರದಿಂದ ಆಗುತ್ತಿರುವ ಅಧಿಕ ಮಳೆಯಿಂದ ನಾಲ್ವರ ಜೀವಹಾನಿ, ಮೆನೆ, ಬೆಳೆ, ರಸ್ತೆಗಳ ಹಾನಿ ಸೇರಿದಂತೆ ಈವರೆಗೆ ಒಟ್ಟು ೨೬೭೮೫.೩೩ ಲಕ್ಷ ರೂ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣನವರ ತಿಳಿಸಿದ್ದಾರೆ.
ಶನಿವಾರದವರೆಗೆ ೫ ಮನೆಗಳು ಸಂಪೂರ್ಣವಾಗಿ, ೩೧೧ ತೀರ್ವವಾಗಿ, ೪೮೪ ಅಲ್ಪಸ್ವಲ್ಪ ಹಾನಿಗೊಳಗಾಗುವ ಮೂಲಕ ಒಟ್ಟು ೧೮೩೬.೦೫ ಲಕ್ಷ ರೂಗಳ ಹಾನಿಯಾಗಿದೆ.
ಹಾನಗಲ್ಲ, ಬ್ಯಾಡಗಿ, ಹಿರೇಕೆರೂರ ಹಾಗೂ ರಾಣೇಬೆನ್ನೂರ ತಾಲೂಕುಗಳಲ್ಲಿ ತಲಾ ಓರ್ವರು ನಿಧನರಾಗಿದ್ದಾರೆ. ರಾಣೇಬೆನ್ನೂರ, ಬ್ಯಾಡಗಿ, ಹಿರೇಕೆರೂರ, ರಟ್ಟಿಹಳ್ಳಿ ಹಾಗೂ ಹಾವೇರಿ ತಾಲೂಕುಗಳಲ್ಲಿ ಒಟ್ಟು ೭ ಜಾನುವಾರುಗಳ ಜೀವಹಾನಿಯಾಗಿದೆ.
ಕೃಷಿ ಇಲಾಖೆಯ ೨೭೧೩.೭೦ ಹೆಕ್ಟೇರ ಬೆಳೆಹಾನಿಯಾಗಿ ಅಂದಾಜು ೧೫೯೯.೨೦ ಲಕ್ಷ ರೂಗಳ ಹಾನಿಯಾಗಿದೆ, ತೋಟಗಾರಿಕೆ ೧೧೫೪.೧೪ ಹೆಕ್ಟೇರ ಬೆಳೆ ಹಾನಿ ಆಗಿ ಅಂದಾಜು ೧೩೨೦.೪೪ ಲಕ್ಷರೂಗಳ ಹಾನಿಯಾಗಿದೆ.
ಪ್ರಾಥಮಿಕ ಶಾಲೆಗಳ ೨೫೬ ಕಟ್ಟಡಗಳಿಗೆ ಹಾನಿ ಯಾಗಿ ಅಂದಾಜು ೭೨೮.೩೩ ಲಕ್ಷ ರೂಗಳ ಹಾಣಿಯಾಗಿದೆ, ೧೫೬ ಅಂಗನವಾಡಿ ಕಟ್ಟಡಗಳಿಗೆ ಹಾನಿಯಾಗಿ ೩೧೨ ಲಕ್ಷ ರೂಗಳ ಹಾಣಿಯಾಗಿದೆ, ಸಣ್ಣ ನೀರಾವರಿಯ ೫೫ ಯೋಜನೆಗಳಲ್ಲಿ ೧೮೪೫ ಲಕ್ಷ ರೂಗಳ ಹಾನಿಯಾಗಿದೆ.
ಪಂಚಾಯತ್‌ರಾಜ್ ಇಂಜನೀಯರಿಂಗ್ ವಿಭಾಗಕ್ಕೆ ಒಳಪಡುವ ೮೫೪ ಕಿಮೀ ಗ್ರಾಮೀಣ ರಸ್ತೆಗಳು ಅಂದಾಜು ೧೦೨೪.೬೬ ಲಕ್ಷರೂ, ೪೧ ಸಣ್ಣ ಸೇತುವೆಗಳು ಅಂದಾಜು ೧೦೩.೮೦ ಲಕ್ಷರೂ, ೪೯ ಕೆರೆಗಳಿಗೆ ಅಂದಾಜು ೧೬೨.೫೦ ಲಕ್ಷರೂ, ೭೩ ಸರಕಾರಿ ಕಟ್ಟಡಗಳು ಅಂದಾಜು ೧೫೩.೦೦ ಲಕ್ಷರೂ ಹಾನಿಯಾಗಿದೆ.
ಲೋಕೋಪಯೋಗಿ ಇಲಾಖೆಯ ರಾಜ್ಯ ಹೆದ್ದಾರಿ ೫೭.೪೮ ಕಿಮೀ ಅಂದಾಜು ೩೯೭೩ ಲಕ್ಷ ರೂಗಳ ಹಾನಿ, ೨೧೮ ಕಿಮೀ ಜಿಲ್ಲಾ ಮುಖ್ಯ ರಸ್ತೆಗಳು ಅಂದಾಜು ೧೨೫೬೩ ಲಕ್ಷರೂ, ೪೩ ಸೇತುವೆಗಳು ಅಂದಾಜು ೧೦೮೫ ಲಕ್ಷ ರೂಗಳು ಹಾಗೂ ೩ ಸರ್ಕಾರಿ ಕಟ್ಟಡಗಳ ೪೫ ಲಕ್ಷರೂಸೇರಿ ಒಟ್ಟು ಜಿಲ್ಲೆಯಲ್ಲಿ ೨೬೭೮೫.೩೩ ಲಕ್ಷರೂಗಳ ಹಾನಿಯಾಗಿದೆ ಎಂದು ಅವರು ತಿಳಿಸಿದ್ದಾರೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Whatsapp Group
Telegram

Latest Posts

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...

ಕಿಚನ್ TIP: ತೆಂಗಿನ ಕಾಯಿ ಒಡೆದು ಎರಡೇ ದಿನದಲ್ಲಿ ಕೆಟ್ಟ ಸ್ಮೆಲ್ ಆಗಿದ್ದರೆ ಹೀಗೆ ಮಾಡಿ..

ಕಿಚನ್ TIP: ಒಮ್ಮೊಮ್ಮೆ ತೆಂಗಿನ ಕಾಯಿಯನ್ನು ಒಡೆದ ಎರಡೇ ದಿನದಲ್ಲಿ ಕೆಟ್ಟ ವಾಸನೆಯಾಗುತ್ತದೆ. ಆಗ ವಾಸನೆಯನ್ನು ತೆಗೆಯಬೇಕೆಂದರೆ ಮೊದಲಿ ಕಾಯಿ ಕಡಿಗಳನ್ನು ಒಂದು ಗಂಟೆ ಬಿಸಿ ನೀರಿನಲ್ಲಿ ಮುಳುಗಿಸಿಡಿ. ಆನಂತರ ಉಪ್ಪು ಹಾಕಿ...

Don't Miss

6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲಿರುವ ವಿದೇಶಾಂಗ ಸಚಿವ ಎಸ್. ಜೈಶಂಕರ್

ಹೊಸದಿಗಂತ ಆನ್ ಲೈನ್ ಡೆಸ್ಕ್: ಕೊರೋನಾ ವೈರಸ್ ನಡುವೆ ದ್ವಿಪಕ್ಷೀಯ ಮಾತುತೆ ನಡೆಸಲು ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ 6 ದಿನಗಳ ವಿದೇಶ ಪ್ರವಾಸ ಕೈಗೊಳ್ಳಲ್ಲಿದ್ದಾರೆ. ರಾಜತಾಂತ್ರಿಕ ಮಾತುಕತೆಗಳನ್ನು ನಡೆಸಲು ನ.24-29ರವರೆಗೆ ಜೈಶಂಕರ್ ಅವರು...

ರಾಷ್ಟ್ರ ರಾಜಧಾನಿಯಲ್ಲಿ ತಗ್ಗಿದ ಕೊರೋನಾ ಆರ್ಭಟ: ಸಾವಿನ ಪ್ರಮಾಣದಲ್ಲಿ ಇಳಿಕೆ?

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಷ್ಟ್ರದ ರಾಜಧಾನಿ ದೆಹಲಿಯಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಇಳಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ 4,454 ಹೊಸ ಸೋಂಕಿತರು ಪತ್ತೆಯಾಗಿದ್ದು, 121 ಮಂದಿ ಸೋಂಕಿನಿಂದ ಮೃತಪಟ್ಟಿದ್ದಾರೆ. ದೆಹಲಿ ಆರೋಗ್ಯ ಇಲಾಖೆ...

ಬೆಳ್ಳಂಬೆಳಗ್ಗೆ ಕೆಎಎಸ್ ಅಧಿಕಾರಿ ಸುಧಾಗೆ ಶಾಕ್: ಬೆಂಗಳೂರಿನ 9 ಕಡೆಗಳಲ್ಲಿ ಎಸಿಬಿ ದಾಳಿ

ಹೊಸದಿಗಂತ ಆನ್ ಲೈನ್ ಡೆಸ್ಕ್: ರಾಜ್ಯದ ರಾಜಧಾನಿ ಬೆಂಗಳೂರಿನ ಕೆಎಎಸ್ ಅಧಿಕಾರಿ ಸುಧಾ ಮನೆ ಮೇಲೆ ಎಸಿಬಿ ದಾಳಿನಡೆಸಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಮಂಗಳವಾರ ಬೆಳಿಗ್ಗೆ ಕೆಎಎಸ್ ಅಧಿಕಾರಿ ಸುಧಾ ಮನೆ ಹಾಗೂ ಸುಧಾ ಸ್ನೇಹಿತರು, ಕುಟುಂಬ ಸದಸ್ಯರ...
error: Content is protected !!