Thursday, October 29, 2020
Thursday, October 29, 2020

Latest Posts

ಭಯೋತ್ಪಾದಕ ದಾಳಿಗೆ ತತ್ತರಿಸಿದ ಫ್ರಾನ್ಸ್ ಜನತೆಯ ದು:ಖದಲ್ಲಿ ಭಾರತ ಪಾಲುದಾರ: ಮೋದಿ

ಹೊಸದಿಲ್ಲಿ: ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಜಾಗತಿಕ ಉಗ್ರವಾದದ ವಿರುದ್ಧ ಭಾರತ-ಫ್ರಾನ್ಸ್ ಜಂಟಿಯಾಗಿ ಹೋರಾಡಲಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ನೈಸ್ ನಗರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು...

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...

ಹಾವೇರಿ ಕೃಷಿ ಉತ್ಪನ್ನ ಮಾರುಕಟ್ಟೆ ಗೋಡೌನ್ ಮೇಲೆ ದಾಳಿ: ಅಪಾರ ಪ್ರಮಾಣದ ಅಕ್ರಮ ಪಡಿತರ ಅಕ್ಕಿ ವಶ

ಹಾವೇರಿ: ಬಡವರಿಗೆ ಸೇರಬೇಕಾಗಿದ್ದ ಪಡಿತರ ಅಕ್ಕಿ ಕಾಳ ಸಂತೆ ಕೋರರಗೋಡೌನ್ ಸೇರುತ್ತಿರುವುದು ದಿನದಿಂದ ದಿನಕ್ಕೂ ಹೆಚ್ಚುತ್ತಿದೆ. ಜಿಲ್ಲಾ ಕೇಂದ್ರ ಹಾವೇರಿ ಸೇರಿದಂತೆ ಜಿಲ್ಲೆಯಾದ್ಯಂತ ಕಾಳ ಸಂತೆಯಲ್ಲಿ ಪಡಿತರ ಅಕ್ಕಿ ಎಗ್ಗಿಲ್ಲದೆ ಅಕ್ರಮ ಕುಳಗಳ ಗೋಡೌನ್ ಸೇರಿತ್ತಿವೆ.
ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಗೋಡೋನ್ ಒಂದರಲ್ಲಿ ಇದ್ದ ಪಡಿತರ ಅಕ್ಕಿ ದಾಸ್ತಾನನ್ನು ಸೋಮವಾರ ತಹಶೀಲ್ದಾರ ಮತ್ತು ಅವರ ಸಿಬ್ಬಂಧಿ ಸೇರಿ ಗೋಡೌನ್ ಮೇಲೆ ದಾಳಿ ಮಾಡಿ ಅಂದಾಜು ೩೦೦ ಕ್ಕೂ ಅಧಿಕ ಕ್ವಿಂಟಲ್ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡಿದ್ದಾರೆ.
ಅಕ್ರಮ ದಾಸ್ತಾನು ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಕೆಲ ಮಾಧ್ಯಮ ಪ್ರತಿನಿಧಿಗಳು ಗುತ್ತಲ ರಸ್ತೆಯಲ್ಲಿನ ಕೃಷಿ ಉತ್ಪನ್ನ ಮಾರುಕಟ್ಟೆಗೆ ಭೇಟಿ ನೀಡಿ ಗೋಡೌನದಲ್ಲಿ ಪಡಿತರ ಅಕ್ಕಿಯ ಚೀಲಗಳನ್ನು ಟಾಟಾ ಏಸ್ ನಂತಹ ವಾಹನಗಳ ಮೂಲಕ ಇಳುವುತ್ತಿರುವದನ್ನು ಗಮನಿಸಿ ಆಹಾರ ಮತ್ತು ನಾಗರೀಕ ಸೇವಾ ಇಲಾಖೆಯ ಉಪ ನಿರ್ದೇಶಕ ವಿನೋದಕುಮಾರ ಹೆಗ್ಗಳಿಗೆ ಅವರಿಗೆ ಮತ್ತು ತಹಶೀಲ್ದಾರ ಅವರಿಗೆ ಮಾಹಿತಿ ನೀಡಿದಾಗ ತಹಶೀಲ್ದಾರ ಅವರು ಓರ್ವ ಕಂದಾಯ ಇಲಾಖೆಯ ಅಧಿಕಾರಿಯೋರ್ವರನ್ನು ಕಳಿಸಿದರು. ಆದರೆ ಅವರು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆಯ ಅಧಿಕಾರಿ ಬರಲಿ ಎಂದು ಸಮಜಾಯಿಸಿ ನೀಡಿದರು.
ಈ ಕುರಿತು ಫುಡ್ ಡಿಡಿ ಅವರನ್ನು ಮತ್ತೆ ಸಂಪರ್ಕಿಸಿದಾಗ ಸ್ವಲ್ಪ ತಡಿರೀ ಅವರು ಬೇರೆಡೆ ಅದಾರ ನಮಗೂ ಬೇರೆ ಕೆಲಸಗಳಿವೆ ಎಂದು ಖಾರವಾಗಿ ಮಾಧ್ಯಮ ಪ್ರತಿನಿಧಿಗಳಿಗೆನೇ ಹೇಳಿದರು.
ಬಳಿಕ ಒಂದು ಗಂಟೆ ನಂತರ ತಾಲೂಕಾ ಆಹಾರ ನಿರೀಕ್ಷಕರು ಭೇಟಿ ಗೋಡೌನನ ಕಿಲಿ ತೆರೆದು ಪಡಿತರ ಅಕ್ಕಿ ಇರುವುದನ್ನೂ ಖಾತರಿ ಪಡಿಸಿಕೊಂಡು ಮೇಲಾಧಿಕಾರಿಗಳಿಗೆ ಮಾಹಿತಿ ನೀಡಿದರು. ಈ ಸಮಯದಲ್ಲಿ ೩೦೦ ಕ್ವಿಂಟಲ್‌ಗೂ ಅಧಿಕ ಗೊಬ್ಬರ ಚೀಲದಲ್ಲಿ ಸಂಗ್ರಹ ಇರುವುದು ಕಂಡುಬಂದಿತು.
ಬಳಿಕ ಆಹಾರ ಇಲಾಖೆ ಮತ್ತು ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಅಕ್ರಮವಾಗಿ ಸಂಗ್ರಹಿಸಿದ್ದ ಪಡಿತರ ಅಕ್ಕಿಯನ್ನು ವಶಪಡಿಸಿಕೊಂಡರು.
ತಿಂಗಳ ಮಾಮೂಲಿ ಮಾತು
ಈ ಹಿಂದೆ ಜಿಲ್ಲೆಯಲ್ಲಿ ಅನೇಕ ಬಾರಿ ಪಡಿತರ ಅಕ್ಕಿ ಅಕ್ರಮ ದಾಸ್ತಾನುಯ ಮತ್ತು ಕಳ್ಳ ಸಾಗಾಣಿಕೆ ಪ್ರಕರಣಗಳು ಕಂಡುಬಂದಿದ್ದವು. ಈ ಕುರಿತು ಅಧಿಕಾರಿಗಳು ಕಾಟಾಚಾರಕ್ಕೆ ಎನ್ನುವಮತೆ ಪ್ರಕರಣ ದಾಖಲಿಸಿಕೊಂಡು ಕೈತೊಳೆದುಕೊಳ್ಳುತ್ತಿದ್ದರು. ಇದಾವುದನ್ನು ಲೆಕ್ಕ್ಕಕೆ ತಗೆದುಕೊಳ್ಳದ ಭ್ರಷ್ಟರು ಇಂತಹ ಅಕ್ರಮ ದಂಧೆಗಳನ್ನು ಪದೇ ಪದೇ ಮಾಡಿಕೊಂಡು ಬರುತ್ತಿದ್ದಾರೆ ಅಕ್ರಮ ಕುಳಗಳಿಗೆ ಆಹಾರ ಇಲಾಖೆಯ ಗುಮಾಸ್ತನಿಂದ ಹಿಡಿದು ಜಿಲ್ಲಾಮಟ್ಟದ ಹಿರಿಯ ಅಧಿಕಾರಿಗಳವರೆಗೆ ತಿಂಗಳ ಮಾಮೂಲಿ ಮುಟ್ಟಿಸಲಾಗುತ್ತಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಭಯೋತ್ಪಾದಕ ದಾಳಿಗೆ ತತ್ತರಿಸಿದ ಫ್ರಾನ್ಸ್ ಜನತೆಯ ದು:ಖದಲ್ಲಿ ಭಾರತ ಪಾಲುದಾರ: ಮೋದಿ

ಹೊಸದಿಲ್ಲಿ: ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಜಾಗತಿಕ ಉಗ್ರವಾದದ ವಿರುದ್ಧ ಭಾರತ-ಫ್ರಾನ್ಸ್ ಜಂಟಿಯಾಗಿ ಹೋರಾಡಲಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ನೈಸ್ ನಗರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು...

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...

ಉಡುಪಿ| ಕಾರ್ಖಾನೆಯಿಂದ ಗೇರು ಬೀಜ ಕಳವು ಮಾಡಿದ ಇಬ್ಬರು ಆರೋಪಿಗಳ ಬಂಧನ

ಉಡುಪಿ: ಬ್ರಹ್ಮಾವರ ಠಾಣಾ ವ್ಯಾಪ್ತಿಯಲ್ಲಿ ಗೇರುಬೀಜ ಕಾರ್ಖಾನೆಯಿಂದ ಗೇರು ಬೀಜ ಕಳವು ಮಾಡಿದ ಇಬ್ಬರು ಆರೋಪಿಗಳನ್ನು ಪೊಲೀಸರು ಎರಡೇ ದಿನಗಳಲ್ಲಿ ಬಂಧಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಕೆಮ್ಮಿಂಜೆ ಗ್ರಾಮ ಮೊಟ್ಟೆತಡ್ಕ ನಿವಾಸಿ...

Don't Miss

ಭಯೋತ್ಪಾದಕ ದಾಳಿಗೆ ತತ್ತರಿಸಿದ ಫ್ರಾನ್ಸ್ ಜನತೆಯ ದು:ಖದಲ್ಲಿ ಭಾರತ ಪಾಲುದಾರ: ಮೋದಿ

ಹೊಸದಿಲ್ಲಿ: ಫ್ರಾನ್ಸ್‌ನ ಚರ್ಚ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಪ್ರಧಾನಿ ಮೋದಿ ಖಂಡಿಸಿದ್ದು, ಜಾಗತಿಕ ಉಗ್ರವಾದದ ವಿರುದ್ಧ ಭಾರತ-ಫ್ರಾನ್ಸ್ ಜಂಟಿಯಾಗಿ ಹೋರಾಡಲಿವೆ ಎಂದು ಭರವಸೆ ವ್ಯಕ್ತಪಡಿಸಿದ್ದಾರೆ. ಇಂದು ನೈಸ್ ನಗರದಲ್ಲಿ ನಡೆದ ಭೀಕರ ಭಯೋತ್ಪಾದಕ ದಾಳಿಯನ್ನು...

ಸ್ವಯಂ ನಿವೃತ್ತಿ ಪಡೆದ ವಾರ್ತಾ ಇಲಾಖೆ ಜಂಟಿ ನಿರ್ದೇಶಕ ಎ.ಆರ್. ಪ್ರಕಾಶ್

ಮೈಸೂರು : ವಾರ್ತ ಇಲಾಖೆ ಜಂಟಿ ನಿರ್ದೇಶಕರಾದ ಎ.ಆರ್. ಪ್ರಕಾಶ್ ಅವರು ಗುರುವಾರ ಸ್ವಯಂ ನಿವೃತ್ತಿ ಪಡೆದರು. ಅವರು ಹೊಸಪೇಟೆ, ಕಲಬುರಗಿ, ಮೈಸೂರು ಹಾಗೂ ಬೆಂಗಳೂರಿನ ಕೇಂದ್ರ ಕಚೇರಿಯಲ್ಲಿ ಸೇವೆ ಸಲ್ಲಿಸಿದ್ದಾರೆ. ಅವರ ಸ್ವಯಂ ನಿವೃತ್ತಿ...

ಚಿಂದಿ ಆಯುತ್ತಿದ್ದ ಬಡ ಹುಡುಗನ ಹೆಜ್ಜೆಯೀಗ ವೈದ್ಯಕೀಯ ರಂಗದೆಡೆಗೆ!

ಲಕ್ನೋ: ಪ್ರತಿಭೆಗೆ ಬಡತನವಿಲ್ಲ. ಮನಸ್ಸಿಟ್ಟು ,ಪ್ರಯತ್ನಪಟ್ಟು ಯಾವುದಾದರೂ ಗುರಿಯೆಡೆಗೆ ನಡೆದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಇದಕ್ಕೆ ನೇರ ಸಾಕ್ಷಿ ಚಿಂದಿ ಆಯ್ದು ಬದುಕಿನ ಬಂಡಿ ಎಳೆಯುವ ಬಡ ಕುಟುಂಬದ ಹುಡುಗ ಅರವಿಂದ್ ಕುಮಾರ್. ಚಿಂದಿ...
error: Content is protected !!