Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಹಾವೇರಿ ಜಿಲ್ಲೆಯಲ್ಲಿ 31 ಜನರಲ್ಲಿ ಸೋಂಕು ದೃಢ, 8 ಜನ ಆಸ್ಪತ್ರೆಯಿಂದ ಬಿಡುಗಡೆ

sharing is caring...!

ಹಾವೇರಿ: ಜಿಲ್ಲೆಯಲ್ಲಿ ಕೋವಿಡ್ ತನ್ನ ಅಟ್ಟಹಾಸವನ್ನು ಬುಧವಾರವೂ ಮುಂದುವರೆಸಿದ್ದು, ಇಂದು ೩೧ ಜನರಲ್ಲಿ ಸೋಂಕು ಕಾಣಿಸಿಕೊಳ್ಳುವ ಮೂಲಕ ಎರಡು ಶತಕವನ್ನು ದಾಟಿ ಮುನ್ನಡೆದಿದೆ.
ಬುಧವಾರ ಜಿಲ್ಲೆಯ ಹಿರೇಕೆರೂರ ತಾಲೂಕಿನಲ್ಲಿ ಅತಿ ಹೆಚ್ಚು ೧೬ ಜನರನ್ನು ಸೋಂಕು ಆವರಿಸಿಕೊಂಡಿದ್ದು ಇದರಿಂದ ಅರೆ ಮಲೆನಾಡು ಪ್ರದೇಶದಲ್ಲಿ ಆತಂಕವನ್ನು ಸೃಷ್ಠಿಮಾಡಿದೆ.
ಶಿಗ್ಗಾವ್ ತಾಲೂಕಿನ ನಾಲ್ವರಲ್ಲಿ, ಹಾನಗಲ್, ಸವಣೂರ ಹಾಗೂ ರಾಣೇಬೆನ್ನೂರ ತಾಲೂಕಿನ ತಲಾ ಮೂವರಲ್ಲಿ, ಹಾವೇರಿ ಮತ್ತು ಬ್ಯಾಡಗಿ ತಾಲೂಕಿನ ತಲಾ ಓರ್ವರಲ್ಲಿ ಕೋವಿಡ್ ಸೋಂಕು ಕಾಣಿಸಿಕೊಂಡಿದೆ.
ಇಂದು ೮ ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಆಗುವ ಮೂಲಕ ಇವರೆಗೆ ಒಟ್ಟು ೬೬ ಜನರು ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಆದಂತಾಗಿ ಇನ್ನು ೧೪೪ ಜನರಲ್ಲಿ ಸೋಂಕು ಸಕ್ರೀಯವಾಗಿದೆ. ಸೋಂಕಿನಿಂದ ಮರಣಹೊಂದಿದವರ ಸಂಖ್ಯೆ ಎರಡು.

Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಸಿಎಂ ಜೊತೆಗಿದ್ದ ಹರೀಶ್ ಪೂಂಜಾ ಅವರು ಸಿಎಂಗೆ...

Don't Miss

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...
error: Content is protected !!