Saturday, September 26, 2020
Saturday, September 26, 2020

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಹಾವೇರಿ| ಲಾಕ್‌ಡೌನ್ ಇಲ್ಲದಿದ್ದರೂ ಜನ ನಿಭಿಡತೆ ಇಲ್ಲದೆ ಬಣಗುಡುತ್ತಿರುವ ರಸ್ತೆ!

ಹಾವೇರಿ: ಜಿಲ್ಲೆಯಲ್ಲಿ ಭಾನುವಾರ ಲಾಕ್‌ಡೌನ್ ಇಲ್ಲದಿದ್ದರೂ ಸಹ ಮಾರುಕಟ್ಟೆಗಳಲ್ಲಿ ಜನತೆ ಅತಿ ವಿರಳವಾಗಿ ಕಂಡುಬಂದರು. ವ್ಯಾಪಾರ ವಹಿವಾಟಿಲ್ಲದ ಕಾರಣಕ್ಕೆ ವ್ಯಾಪಾರಸ್ತರು ಅಂಗಡಿಗಳನ್ನು ಬೇಗನೆ ಬಂದ್ ಮಾಡಿಕೊಂಡು ಮನೆಯತ್ತ ತೆರಳುತ್ತಿರುವುದು ಕಂಡುಬಂದಿತು.
ಭಾನುವಾರ ರಜಾ ದಿನವಾಗಿದ್ದರೂ ಜಿಲ್ಲೆಯ ನಗರ ಮತ್ತು ಪಟ್ಟಣ ಪ್ರದೇಶಗಳಲ್ಲಿನ ಮುಖ್ಯ ಮಾರುಕಟ್ಟೆಗಳಲ್ಲಿನ ರಸ್ತೆಗಳು ಸೇರಿದಂತೆ ಬಹುತೇಕ ಬಡಾವಣೆಗಳಲ್ಲಿನ ರಸ್ತೆಗಳು ಸಹ ಜನರ ಓಡಾಟವಿಲ್ಲದೆ ಬಣಗುಡುತ್ತಿದ್ದವು.
ತರಕಾರಿ, ಹಾಲು ಸೇರಿದಂತೆ ಮತ್ತಿತರ ದಿನ ನಿತ್ಯದ ಅಗತ್ಯ ವಸ್ತುಗಳ ಖರೀದಿ ಮಾಡುವುದಕ್ಕೆ ಬೆಳಿಗ್ಗೆ ಹತ್ತು ಗಂಟೆಯವರೆಗೆ ಮಾತ್ರ ಜನ ಓಡಾಡುವುದನ್ನು ಕಾಣಬಹುದಾಗಿತ್ತು. ಕೆಲ ವಿಠಾಯಿ ಅಂಗಡಿಗಳಲ್ಲಿ ಮಿಠಾಯಿ ಮತ್ತು ಖಾರದ ದಿನಸಿಗಳನ್ನು ಕೊಳ್ಳುವುದಕ್ಕೆ ಸ್ವಲ್ಪ ಜನತೆ ಕಂಡುಬಂದರೆ ಬಟ್ಟೆ, ಪಾತ್ರೆ, ವಿದ್ಯುತ್, ಪಾದರಕ್ಷೆ ಅಂಗಡಿಗಳಲ್ಲಿ ವಸ್ತುಗಳನ್ನು ಕೊಳ್ಳುವುದಕ್ಕೆ ಜನರು ಬಾರದೇ ಇರುವುದರಿಂದ ವ್ಯಾಪಾರಸ್ತರು ಮಧ್ಯಾಹ್ನ ೧೨ ಗಂಟೆಗೆನೆ ಅಂಗಡಿಗಳನ್ನು ಬಂದ್ ಮಾಡುತ್ತಿರುವುದು ಕಂಡುಬಂದಿತು.
ಲಾಕ್‌ಡೌನ್ ಇಲ್ಲವೆಂದರೂ ಪ್ರಮುಖ ಮಾರುಕಟ್ಟೆಗಳಲ್ಲಿ ಶೇ. ೮೦ ವ್ಯಾಪಾರಸ್ತರು ಅಂಗಡಿಗಳನ್ನು ತೆರೆಯದಿರುವುದು ಕಂಡುಬಂದಿತು. ಗ್ರಾಮೀಣ ಭಾಗಗಳಲ್ಲಿನ ಚಿಲ್ಲರೆ ವ್ಯಾಪಾಸ್ತರಿಗೆ ಅನುಕೂಲ ವಾಗಲಿ ಎಂಬ ಕಾರಣಕ್ಕೆ ಕೆಲ ಸಗಟು ವ್ಯಾಪಾರಸ್ತರು ಮಾತ್ರ ಅಂಗಡಿಗಳನ್ನು ತೆರೆದಿದ್ದರು. ನಗರದಲ್ಲಿನ ಶೇ.೯೦ ರಷ್ಟು ಚಿಲ್ಲರೆ ವ್ಯಾಪಾರಸ್ತರು ಅಂಗಡಿಗಳನ್ನು ತೆರೆಯದೇ ಇರುವುದು ಕಂಡುಬಂದಿತು.
ಪ್ರಸಕ್ತ ಗ್ರಾಮೀಣ ಭಾಗಗಳಲ್ಲಿ ಕೃಷಿ ಚಟುವಟಿಕೆಗಳು ಅಧಿಕವಾಗಿರುವ ಹಿನ್ನಲೆಯಲ್ಲಿಯಲ್ಲಿ ಗ್ರಾಮೀಣ ಜನತೆ ನಗರ ಮತ್ತು ಪಟ್ಟಣಗಳತ್ತ ಬರುವುದು ವಿರಳ ಅಂತಹದರಲ್ಲಿ ಕೊರೋನಾದ ಹಾವಳಿ ಹೆಚ್ಚಿರುವುದುದರಿಂದ ಹಳ್ಳಿಯ ಜನತೆ ಬಸ್‌ಗಳಲ್ಲಿ ಬರುವುದಕ್ಕೆ ಹಿಂದೇಟು ಹಾಕುತ್ತಿರುವುದರಿಂದ ಜಿಲ್ಲಾ ಕೇಂದ್ರ ಹಾವೇರಿ ಸೇರಿದಂತೆ ಜಿಲ್ಲೆಯ ಎಲ್ಲ ನಗರದ ಮತ್ತು ಪಟ್ಟಣಗಳಿಗೆ ಜನತೆ ಬಾರದಿರುವುದಕ್ಕೆ ಪ್ರಮುಖ ಕಾರಣವಾಗಿದೆ ಎನ್ನುತ್ತಾರೆ ಕಿರಾಣಿ ವ್ಯಾಪರಸ್ತ ಶಿವರಾಜ ಮತ್ತಿಹಳ್ಳಿ.
ಗ್ರಾಮೀಣ ಭಾಗದ ಜನರ ಹಣವಿಲ್ಲದ ಕಾರಣಕ್ಕೆ ಪಾದರಕ್ಷೆ ವ್ಯಾಪರ ಬಹುತೇಕ ಕುಸಿತವನ್ನು ಕಂಡಿದೆ. ಗ್ರಾಮೀಣ ಭಾಗದ ಜನತೆ ಬಟ್ಟೆ, ಪಾತ್ರೆ, ಕಿರಾಣಿ ವಸ್ತುಗಳನ್ನು ಖರೀದಿ ಮಾಡುವುದಕ್ಕೆ ಬಂದಾಗ ಅದರೊಟ್ಟಿಗೆ ಪಾದರಕ್ಷೆಗಳು ಸೇರಿದಂತೆ ಇತರೆ ಚಿಲ್ಲರೆ ವಸ್ತುಗಳನ್ನು ಖರೀದಿ ಮಾಡಿಕೊಂಡು ಹೋಗುವುದು ವಾಡಿಕೆ. ಈ ವರ್ಷ ಕೊರೋನಾದಿಂದ ಹಬ್ಬ ಹರಿದಿನಗಳನ್ನು ಸಮರ್ಪಕವಾಗಿ ಆಚರಣೆ ಮಾಡದೇ ಇರುವುದರಿಂದ ಪಾದರಕ್ಷೆ ಸೇರಿದಂತೆ ಬಹುತೇಕ ಚಿಲ್ಲರೆ ವ್ಯಾಪಾರಸ್ತರು ಬಹಳ ಸಂಣಕಷ್ಟವನ್ನು ಎದುರಿಸುವಂತಾಗಿದೆ ಎನ್ನುತ್ತಾರೆ ಪಾದರಕ್ಷೆ ವ್ಯಾಪಾರಿ ಶಾಂತೇಶ ಬೆಟಗೇರಿ.
ಹಣ್ಣು, ತರಕಾರಿ ವ್ಯಾಪಾರವೂ ಅಷ್ಟೊಂದು ಕಂಡುಬರಲಿಲ್ಲ, ಮಾಲ್‌ಗಳಲ್ಲಿಯೂ ಜನತೆ ಕಂಡುಬರಲಿಲ್ಲ. ಕೆಲ ಮಾಲ್‌ಗಳಲ್ಲಿ ನಾಲ್ಕಾರು ಜನರು ಮಾತ್ರ ಕಂಡುಬಂದರು. ಈ ಹಿಂದೆ ಲಾಕ್‌ಡೌನ್ ಇದ್ದ ಸಂದರ್ಭದಲ್ಲಿ ಜನತೆ ಅದರಲ್ಲೂ ಯುವ ಜನತೆ ಬೇಕಾ ಬಿಟ್ಟು ಅಡ್ಡಾಡುತ್ತಿದ್ದುದು ಆರಕ್ಷಕರಿಗೆ ಬಹಳ ಕಇರಿ ಕಿರಿ ಅನಿಸುತಿತ್ತು ಅವರನ್ನು ನಿಯಂತ್ರಿಸುವುದೇ ಇವರಿಗೆ ದೊಡ್ಡ ತೆಲೆ ನೂವಾಗುತ್ತಿತ್ತು ಆದರೆ ಈ ಭಾನುವಾರ ಖಾಲಿ ತಿರುಗಾಡುವ ಯುವಕರ ಬೈಕಗಳು ಇರದೇ ಇದ್ದುದರಿಂದ ಬೆರಳೆಣಿಕೆಷ್ಟು ಪೊಲೀಸರು ನಗರ ಪ್ರದೇಶಗಳಲ್ಲಿ ಕಂಡುಬಂದರು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...

ಗೆಲುವಿಗಾಗಿ ಕೋಲ್ಕತ್ತಾ ನೈಟ್​ ರೈಡರ್ಸ್ ಗೆ 143 ರನ್​ಗಳ ಸಾಧಾರಣ ಗುರಿ ನೀಡಿದ ಸನ್​ರೈಸರ್ಸ್​ ಹೈದರಾಬಾದ್!

ಅಬುಧಾಬಿ: ಯುಎಇ ಯಲ್ಲಿ ನಡೆಯುತ್ತಿರುವ 13 ನೇ ಐಪಿಎಲ್ ಸರಣಿಯ 8 ನೇ ಪಂದ್ಯದಲ್ಲಿ ಕೋಲ್ಕತ್ತಾ ನೈಟ್​ ರೈಡರ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್​ 20 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 142 ರನ್​ಗಳ...

Don't Miss

ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ಕೊಟ್ಟ ದೀದಿ ಸರಕಾರ: ಅ. 1 ರಿಂದ ಚಿತ್ರಮಂದಿರಗಳು ಓಪನ್!

ಹೊಸದಿಲ್ಲಿ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೆಲವು ಷರತ್ತುಗಳೊಂದಿಗೆ ಮನರಂಜನಾ ಕ್ಷೇತ್ರಕ್ಕೆ ವಿನಾಯಿತಿ ನೀಡಿದ್ದಾರೆ. ಆದರೆ ಯಾವ ಕಾರ್ಯಕ್ರಮಗಳಿಗೂ ಹೆಚ್ಚು ಜನರು ಸೇರುವಂತಿಲ್ಲ, ವೈಯಕ್ತಿಕ ಅಂತರ ಕಾಪಾಡಿಕೊಳ್ಳಬೇಕು ಹಾಗೂ ಕಡ್ಡಾಯವಾಗಿ ಮಾಸ್ಕ್...

ಕೋವಿಡ್ ಟೆಸ್ಟ್​ ಬೆಲೆ ಮತ್ತಷ್ಟು ಕಡಿಮೆ ಮಾಡಿದ ರಾಜ್ಯ ಸರಕಾರ

ಬೆಂಗಳೂರು: ರಾಜ್ಯದಲ್ಲಿ ಕಾಡುತ್ತಿರುವ ಕೊರೋನಾ ಸೋಂಕಿನ ಪತ್ತೆಗೆ ಅನುಕೂಲ ಮಾಡಿಕೊಡಲು ಕೋವಿಡ್ ಟೆಸ್ಟ್​ ಬೆಲೆಯನ್ನು ಸರ್ಕಾರ ಮತ್ತಷ್ಟು ಕಡಿಮೆ ಮಾಡಿದೆ. ಈ ಮೂಲಕ ಸಾರ್ವಜನಿಕರಿಗೆ ಟೆಸ್ಟ್​ ಹೊರೆ ಕಡಿಮೆ ಆಗುವಂತೆ ಮಾಡಿದೆ. ರಾಜ್ಯ ಸರ್ಕಾರ...

32 ವರ್ಷಗಳ ಬಳಿಕ ಸಿಕ್ಕಿತು ಭಾರತೀಯ ಪೌರತ್ವ: ಸರಕಾರಕ್ಕೆ ಧನ್ಯವಾದ ಅರ್ಪಿಸಿದ ಪಾಕಿಸ್ತಾನದ ಫಕ್ರಾ ನೌರೀನ್!

ಬುಲಂದ್‌ಶಹರ್ (ಉತ್ತರ ಪ್ರದೇಶ): ಕಳೆದ 32 ವರ್ಷಗಳಿಂದ ಹೋರಾಡುತ್ತಿರುವ ಪಾಕಿಸ್ತಾನದ ಫಕ್ರಾ ನೌರೀನ್ ಗೆ ಕೊನೆಗೂ ಸಿಕ್ಕಿತು ಭಾರತೀಯ ಪೌರತ್ವ. ಹೌದು , ನಿಕಾಹ್ ನಂತರ, ಪಾಕಿಸ್ತಾನ ಮೂಲದ ಫಕ್ರಾ ನೌರೀನ್ ಕಳೆದ 32...
error: Content is protected !!