spot_img

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Sunday, September 19, 2021

ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ, ಕೊರೋನಾದಿಂದ ಸುರಕ್ಷಿತರಾಗಿರಿ.

Latest Posts

ಹಾಸನ ಜಿಲ್ಲೆಯಲ್ಲಿಂದು ಹೊಸದಾಗಿ 65 ಕೋವಿಡ್-19 ಪ್ರಕರಣ ಪತ್ತೆ, 69 ಮಂದಿ ಬಿಡುಗಡೆ

- Advertisement -Nitte

ಹಾಸನ: ಜಿಲ್ಲೆಯಲ್ಲಿ ಸೋಮವಾರ ಹೊಸದಾಗಿ 65 ಕೋವಿಡ್-19 ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ಸೋಂಕಿತರ ಸಂಖ್ಯೆ 1738 ಕ್ಕೆ ಏರಿಕೆಯಾಗಿದ್ದು, ಬಿಡುಗಡೆಯಾದ 69 ಮಂದಿಯನ್ನು ಸೇರಿ ಈವರೆಗೆ 847 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸಕ್ರಿಯ ಸೋಂಕುಳ್ಳ 846 ಮಂದಿ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸೋಮವಾರ ಒಬ್ಬರು ಕೊರೋನಾ ಸೋಂಕಿನಿಂದ ಮೃತಪಟ್ಟಿದ್ದು, ಇದುವರೆಗೆ 45 ಮಂದಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.
ಸೋಮವಾರ ಪತ್ತೆಯಾದ 65 ಪ್ರಕರಣಗಳಲ್ಲಿ 5 ಜನ ಅರಸೀಕೆರೆ ತಾಲ್ಲೂಕಿನವರು, 13 ಮಂದಿ ಚನ್ನರಾಯಪಟ್ಟಣ ತಾಲ್ಲೂಕಿನವರು, 27 ಜನ ಹಾಸನ ತಾಲ್ಲೂಕು, 9 ಜನ ಹೊಳೆನರಸೀಪುರ ತಾಲ್ಲೂಕು, ಆಲೂರು ತಾಲ್ಲೂಕಿನಲ್ಲಿ 3 ಜನ, ಸಕಲೇಶಪುರ ತಾಲ್ಲೂಕಿನಲ್ಲಿ 3 ಜನ, 4 ಜನ ಅರಕಲಗೂಡು ತಾಲ್ಲೂಕು ಹಾಗೂ ಹೊರ ಜಿಲ್ಲೆಯ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

- Advertisement -Srinivas collage

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_imgspot_img

Don't Miss