Saturday, June 25, 2022

Latest Posts

ಹಾಸನ| ಜಿಲ್ಲೆಯಲ್ಲಿಂದು ಹೊಸದಾಗಿ 36 ಕೋವಿಡ್ ಪ್ರಕರಣಗಳು ಪತ್ತೆ

ಹೊಸದಿಗಂತ ವರದಿ, ಹಾಸನ:

ಜಿಲ್ಲೆಯಲ್ಲಿಂದು ಹೊಸದಾಗಿ 36 ಪ್ರಕರಣಗಳು ಪತ್ತೆಯಾಗಿದ್ದು, ಸೋಂಕಿತರ ಸಂಖ್ಯೆ 26,713ಕ್ಕೆ ಏರಿಕೆಯಾಗಿದೆ.

ಜಿಲ್ಲಾಸ್ಪತ್ರೆಯಲ್ಲಿ 300 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಈವರೆಗೆ 25,962 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 10 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಪತ್ತೆಯಾದ 36 ಕೊರೋನಾ ಸೋಂಕು ಪ್ರಕರಣಗಳಲ್ಲಿ 7 ಮಂದಿ ಚನ್ನರಾಯಪಟ್ಟಣ ತಾಲ್ಲೂಕಿನವರು, 15 ಮಂದಿ ಹಾಸನ ತಾಲ್ಲೂಕು, 1 ಮಂದಿ ಆಲೂರು ತಾಲ್ಲೂಕಿನವರು, 03 ಮಂದಿ ಅರಕಲಗೂಡು, ಅರಸೀಕೆರೆ ತಾಲ್ಲೂಕಿನ 3 ಮಂದಿ, ಸಕಲೇಶಪುರ 06 ಮಂದಿ, ಮತ್ತು ಹೊಳೆನರಸೀಪುರ ತಾಲ್ಲೂಕಿನ ಒಬ್ಬ ವ್ಯಕ್ತಿಗೆ ಕೊರೋನಾ ಸೋಂಕು ದೃಢಪಟ್ಟಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss