Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಹಾಸನ ಜಿಲ್ಲೆಯಲ್ಲಿ ಕೊರೋನಾಗೆ ಮತ್ತಿಬ್ಬರು ಬಲಿ, 34 ಹೊಸ ಸೋಂಕು ಪ್ರಕರಣ

sharing is caring...!

ಹಾಸನ: ಜಿಲ್ಲೆಯಲ್ಲಿ ಕೋವಿಡ್ ಅಟ್ಟಹಾಸ ಮುಂದುವರೆದಿದ್ದು, ಶನಿವಾರ ಮತ್ತೆರೆಡು ಬಲಿಯಾಗುವ ಮೂಲಕ ಒಟ್ಟು ಈವರೆಗೆ 17 ಮಂದಿ ಸಾವನ್ನಪ್ಪಿದ್ದಾರೆ.
ಜೂ.25ರಂದು ಸೋಂಕು ದೃಢಪಟ್ಟು ಚಿಕಿತ್ಸೆಗೆ ದಾಖಲಾಗಿದ್ದ ಆಲೂರು ಮೂಲದ 31 ವರ್ಷದ ವ್ಯಕ್ತಿ ಹಾಗೂ ಜು.9ರಂದು ಸೋಂಕು ದೃಢಪಟ್ಟಿದ್ದ ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದ 48 ವರ್ಷದ ವ್ಯಕ್ತಿಯೊಬ್ಬರು ಕೂಡ ಶನಿವಾರ ಚಿಕಿತ್ಸೆ ಫಲಿಸದೇ ಮೃಪಟ್ಟಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಕೋವಿಡ್ ಸಾವಿನ ಸಂಖ್ಯೆ 17ಕ್ಕೆ ಏರಿಕೆಯಾಗಿದೆ.
ಜಿಲ್ಲಾ ಕೋವಿಡ್ ಆಸ್ಪತ್ರೆಯ ಐಸಿಯುವಿನಲ್ಲಿ ಇನ್ನು 8 ಮಂದಿಗೆ ಚಿಕಿತ್ಸೆ ಮುಂದುವರೆದಿದೆ.
ಶನಿವಾರ 34 ಹೊಸ ಸೋಂಕು ಪ್ರಕರಣ:
ಜಿಲ್ಲೆಯಲ್ಲಿ ಶನಿವಾರ 34 ಹೊಸ ಸೋಂಕು ಪ್ರಕರಣಗಳು ವರದಿಯಾಗುವ ಮೂಲಕ ಆತಂಕ ಸೃಷ್ಟಿಸಿದೆ.
ಶುಕ್ರವಾರ ಕೇವಲ 6 ಸೋಂಕು ಪ್ರಕರಣಗಳು ದೃಢಪಟ್ಟಿದ್ದರಿಂದ ಕೊಂಚ ನಿರಾಳರಾಗಿದ್ದ ಜನತೆಗೆ ಶನಿವಾರದ ವರದಿ ಬಿಗ್ ಶಾಕ್ ನೀಡಿದೆ. ಬರೋಬ್ಬರಿ 34 ಸೋಂಕು ಪ್ರಕರಣಗಳು ವರದಿಯಾಗುವ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 655ಕ್ಕೆ ಏರಿಕೆಯಾಗಿದೆ.
ಇಲ್ಲಿವರೆಗೂ ಒಟ್ಟು 421 ಮಂದಿ ಕೋವಿಡ್ ನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಇನ್ನು 217 ಮಂದಿಯಲ್ಲಿ ಸೋಂಕು ಸಕ್ರಿಯವಾಗಿದ್ದು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಶನಿವಾರ ಸೋಂಕು ದೃಢಪಟ್ಟವರ ಪೈಕಿ ಆಲೂರು 2, ಅರಕಲ 3,ಅರಸೀಕೆರೆ 16, ಸಕಲೇಶಪುರ 1, ಹಾಸನ `11,ಚನ್ನರಾಯಪಟ್ಟಣದ ಒಬ್ಬರು ಸೇರಿದ್ದಾರೆ.

Latest Posts

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...

ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾಗೆ ಕೊರೋನಾ ಪಾಸಿಟಿವ್ ದೃಢ

ಮಂಗಳೂರು: ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಸಿಎಂ ಯಡಿಯೂರಪ್ಪ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದರಿಂದ ಸೋಂಕು ತಗುಲಿರಬಹುದು ಎಂದು ಅಂದಾಜಿಸಲಾಗಿದೆ. ಬೆಂಗಳೂರಿನಲ್ಲಿ ಸಿಎಂ ಜೊತೆಗಿದ್ದ ಹರೀಶ್ ಪೂಂಜಾ ಅವರು ಸಿಎಂಗೆ...

Don't Miss

ಕಾಸರಗೋಡು| ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರಿಗೆ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿಯಿಂದ ಗೌರವ

ಕಾಸರಗೋಡು: ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯಲ್ಲಿ ಕರಸೇವೆಗಾಗಿ ತೆರಳಿದ್ದ  ರಾಷ್ಟ್ರೀಯ ಸ್ವಯಂಸೇವಕ ಸಂಘದ ಅಖಿಲ ಭಾರತ ಕುಟುಂಬ ಪ್ರಬೋಧನ್ ಪ್ರಮುಖ್ ಕಜಂಪಾಡಿ ಸುಬ್ರಹ್ಮಣ್ಯ ಭಟ್ ಅವರ ಮನೆಗೆ ತೆರಳಿ ಬಿಜೆಪಿ ಕುಂಬ್ಡಾಜೆ ಪಂಚಾಯತ್ ಸಮಿತಿ...

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ 149 ಪಾಸಿಟಿವ್ ಪ್ರಕರಣ ದೃಢ, 82 ಮಂದಿ ಗುಣಮುಖ, 10 ಬಲಿ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಕೊರೋನಾಗೆ 10 ಮಂದಿ ಬಲಿಯಾಗಿದ್ದು, 149 ಪಾಸಿಟಿವ್ ಪ್ರಕರಣ ದೃಢಪಟ್ಟಿದೆ. 82 ಮಂದಿ ಗುಣಮುಖಗೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಬುಧವಾರ ದೃಢಗೊಂಡ 149 ಪ್ರಕರಣಗಳ ಪೈಕಿ 64 ಮಂದಿಗೆ...

ಉಡುಪಿ ಜಿಲ್ಲೆಯಲ್ಲಿ ಬುಧವಾರ 173 ಜನರಿಗೆ ಕೊರೋನಾ ಪಾಸಿಟಿವ್ ದೃಢ: ಡಾ. ಸುಧೀರ್‌ಚಂದ್ರ ಸೂಡ

ಉಡುಪಿ: ಜಿಲ್ಲೆಯಲ್ಲಿ ಬುಧವಾರ 173 ಕೋವಿಡ್-19 ಸೋಂಕು ದೃಢ ಪ್ರಕರಣಗಳು ಪತ್ತೆಯಾಗಿವೆ. ಇವರಲ್ಲಿ 111 ಜನರಲ್ಲಿ ಯಾವುದೇ ಸೋಂಕಿನ ಲಕ್ಷಣಗಳು ಕಾಣಿಸಿಲ್ಲ, ಉಳಿದ 62 ಮಂದಿಗೆ ರೋಗ ಲಕ್ಷಣಗಳಿವೆ ಎಂದು ಜಿಲ್ಲಾ ಆರೋಗ್ಯ...
error: Content is protected !!