Sunday, June 26, 2022

Latest Posts

ಹಾಸನ ಜಿಲ್ಲೆಯಲ್ಲಿ ಭಾನುವಾರ 32 ಕೊರೋನಾ ಪಾಸಿಟಿವ್ ದೃಢ

ಹಾಸನ: ಜಿಲ್ಲೆಯಲ್ಲಿ ಭಾನುವಾರ 32 ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 687ಕ್ಕೆ ಏರಿಕೆಯಾಗಿದೆ.
ಒಟ್ಟು ಸೋಂಕಿತರ ಪೈಕಿ 455 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.212 ಮಂದಿಯಲ್ಲಿ ಸೋಂಕು ಸಕ್ರಿಯವಾಗಿದ್ದು, ಜಿಲ್ಲಾ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಭಾನುವಾರ ಸೋಂಕು ದೃಢಪಟ್ಟವರಲ್ಲಿ ಹಾಸನ ಮೂಲದ 20, ಅರಸೀಕೆರೆಯ 5, ಚನ್ನರಾಯಪಟ್ಟಣದ 1, ಅರಕಲಗೂಡಿನ 2, ಹೊಳೆನರಸೀಪುರದ 3 ಹಾಗೂ ಸಕಲೇಶಪುರದ ಓರ್ವ ಸೇರಿದ್ದಾರೆ.
ಕೋವಿಡ್ ಆಸ್ಪತ್ರೆಯ ಐಸಿಯುವಿನಲ್ಲಿ 10 ಮಂದಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಇಲ್ಲಿಯವರೆಗೂ ಒಟ್ಟು 20 ಮಂದಿ ಜಿಲ್ಲೆಯಲ್ಲ ಕೋವಿಡ್ ಗೆ ಬಲಿಯಾಗಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss