Wednesday, August 17, 2022

Latest Posts

ಹಾಸನ| ಮತ್ತೇ 21 ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 54ಕ್ಕೆ ಏರಿಕೆ

ಹಾಸನ: ಜಿಲ್ಲೆಯಲ್ಲಿ ಕೊರೋನಾ ಸೋಂಕಿತರ ಪ್ರಮಾಣದಲ್ಲಿ ದೊಡ್ಡ ಏರಿಕೆ ಕಂಡುಬಂದಿದ್ದು, ಇಂದು ಒಂದೇ ದಿನ 21 ಮಂದಿಯಲ್ಲಿ ಕೋವಿದ್ -19 ಪತ್ತೆ ಯಾಗಿದೆ.

ಮಹಾರಾಷ್ಟ್ರ ದಿಂದ‌ ಬಂದವಲ್ಲಿ ಹೆಚ್ಚಾಗಿ ಕೊರೋನಾ ಸೋಂಕು ಪತ್ತೆ ಯಾಗುತ್ತಿದ್ದು, ಜಿಲ್ಲೆಯಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 54ಕ್ಕೆ ಏರಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!