Wednesday, August 17, 2022

Latest Posts

ಹಾಸನ| ಹೇಮಾವತಿ ನದಿಯಲ್ಲಿ ನೀರಿನ ಪ್ರಮಾಣ ಏರಿಕೆ: ಅಂಗಡಿಗಳಿಗೆ ನುಗ್ಗಿದ ನೀರು, ವಸ್ತುಗಳ ಬೇರೆಡೆ ಸಾಗಾಟ

ಹಾಸನ: ಸಕಲೇಶಪುರ ಪಟ್ಟಣದ ಆಜಾದ್ ನಗರ ಬಡಾವಣೆಯ ನದಿ ಪಾತ್ರದ ಅಂಗಡಿಗಳಿಗೆ ಹೇಮಾವತಿ ನದಿ ನೀರು ನುಗ್ಗಿದ್ದು,ಅಂಗಡಿ ವಸ್ತುಗಳನ್ನು ಬೇರೆಡೆ ಸಾಗಿಸಲಾಗುತ್ತಿದೆ.
ಹೇಮಾವತಿ ನದಿಯಲ್ಲಿ ನೀರಿನ ಪ್ರಮಾಣದಲ್ಲಿ ಏರಿಕೆ ಹಿನ್ನೆಲೆಯಲ್ಲಿ ನದಿ ಪಾತ್ರದ ಜನರನ್ನು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಲಾಗುತ್ತಿದೆ.
ಸಕಲೇಶಪುರ ಪಟ್ಟಣದ ಆಜಾದ್ ರಸ್ತೆಯ ನಿವಾಸಿಗಳಿಗೆ ಪುರಸಭೆ ಅಧಿಕಾರಿಗಳು ಧ್ವನಿ ವಧ೯ಕದ ಮೂಲಕ ಎಚ್ಚರಿಕೆ ನೀಡುತ್ತಿದ್ದು, ಬಡಾವಣೆಯ ಸುಮಾರು 200 ಕ್ಕೂ ಮನೆಗಳ ಸ್ಥಳಾಂತರಕ್ಕೆ ಸೂಚನೆ ನೀಡಲಾಗಿದೆ.
ಕಳೆದ ಭಾರಿ ಅಜಾದ್ ನಗರ ಸಂಪೂರ್ಣ ಜಲಾವೃತವಾಗಿತ್ತು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss

error: Content is protected !!