Saturday, June 25, 2022

Latest Posts

ಹಾಸನ: 20ಕ್ಕೂ ಹೆಚ್ಚು ಅಂಗಡಿಗಳನ್ನು ತೆರವುಗೊಳಿಸಿದ ಅಧಿಕಾರಿಗಳು

ಹಾಸನ: ಬೆಳ್ಳಂಬೆಳಿಗ್ಗೆ ನಗರಸಭೆ ಅಧಿಕಾರಿಗಳ ಕಾರ್ಯಾಚರಣೆ ನಡೆಸಿ ನಗರದ ಕಟ್ಟಿನಕೆರೆ ಮಾರುಕಟ್ಟೆಯಲ್ಲಿ ಅನಧಿಕೃತ ಅಂಗಡಿಗಳ ತೆರವುಗೊಳಿಸಿದ್ದಾರೆ.

ಕಳೆದ ಎರಡು ದಶಕದಿಂದ ಇಲ್ಲೇ ವ್ಯಾಪಾರ ಮಾಡಿಕೊಂಡಿದ್ದ ಜನರ ಅಂಗಡಿಗಳ ಮೇಲೆ ಯಾವುದೇ ಸೂಚನೆ ನೀಡದೆ ಏಕಾ ಏಕಿ ಸಾಮಗ್ರಿ ಹೊತ್ತೊಯ್ದು, ಅಂಗಡಿಗಳನ್ನು ತೆರವುಗೊಳಿಸಿದ್ದಕ್ಕೆ ವರ್ತಕರ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಗರಸಭೆ ಸಿಬ್ಬಂದಿಗಳು ಕೊರೊನಾ‌ ಹರಡುವುದನ್ನು ನಿಯಂತ್ರಿಸುವಲ್ಲಿ ಸುರಕ್ಷತೆ ದೃಷ್ಟಿಯಿಂದ ಕ್ರಮ ಕೈಗೊಂಡ ಅಧಿಕಾರಿಗಳು, 20 ಕ್ಕೂ ಹೆಚ್ಚು ಅಂಗಡಿಗಳನ್ನ ತೆರವು ಮಾಡಿಸಿದ್ದಾರೆ.

 

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss