Wednesday, June 29, 2022

Latest Posts

ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ದಿಗ್ಗಜ ಪಂಡಿತ್ ಜಸ್ ರಾಜ್ ನಿಧನ

ನವದೆಹಲಿ: ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತದ ದಿಗ್ಗಜ ಪಂಡಿತ್ ಜಸ್ ರಾಜ್ ಅವರು ಅಮೆರಿಕಾದ ನ್ಯೂ ಜರ್ಸಿಯಲ್ಲಿ ಸೋಮವಾರ ನಿಧನರಾಗಿದ್ದಾರೆ.
ಅವರಿಗೆ 90 ವರ್ಷ ವಯಸ್ಸಾಗಿತ್ತು.
80 ವರ್ಷಗಳಿಗಿಂತಲೂ ಹೆಚ್ಚು ಕಾಲ ಸಂಗೀತ ಕ್ಷೇತ್ರದಲ್ಲಿ ಅಪಾರ ಸೇವೆ ಸಲ್ಲಿಸಿದ್ದ ಮಹಾನ್ ಗಾಯಕ ಜಸ್‌ರಾಜ್ ಪದ್ಮಶ್ರೀ , ಪದ್ಮಭೂಷಣ್ ಮತ್ತು ಪದ್ಮವಿಭೂಷಣ್ ಪ್ರಶಸ್ತಿಗೆ ಭಾಜನರಾಗಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss