Wednesday, June 29, 2022

Latest Posts

ಹಿರಿಯ ರಂಗಭೂಮಿ ಕಲಾವಿದೆ ಸುಭದ್ರಮ್ಮ ಮನ್ಸೂರ್ ನಿಧನ

ಬೆಂಗಳೂರು: ಹಿರಿಯ ರಂಗಭೂಮಿ ಕಲಾವಿದೆ, ಗಾಯಕಿ ಸುಭದ್ರಮ್ಮ ಮನ್ಸೂರ್ (81) ಅವರು ನಿನ್ನೆ ರಾತ್ರಿ 11.30 ರ ಸುಮಾರಿಗೆ ನಿಧನರಾಗಿದ್ದಾರೆ.

ತೀವ್ರ ಉಸಿರಾಟದ ಸಮಸ್ಯೆ ಹಿನ್ನೆಲೆಯಲ್ಲಿ ಅವರನ್ನು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಷ್ಟರಲ್ಲಿ ಮೃತಪಟ್ಟಿದ್ದಾರೆ. ಹಂಪಿ‌ಕನ್ನಡ ವಿವಿಯ ನಾಡೋಜ, ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಯಲಯದ ಗೌರವ ಡಾಕ್ಟರೇಟ್, ರಾಜ್ಯೋತ್ಸವ, ನಾಟಲ ಅಕಾಡೆಮಿ, ಗುಬ್ಬಿ ವೀರಣ್ಣ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳನ್ನು ಪಡೆದಿದ್ದರು.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss