Tuesday, June 28, 2022

Latest Posts

ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಿಂದ ಕೊರೋನಾ ಸೋಂಕಿತ ಪರಾರಿ

ಹುಬ್ಬಳ್ಳಿ: ಕೊರೋನಾ ಸೋಂಕು ದೃಢಪಟ್ಟಿದ ರೋಗಿಯೊಬ್ಬ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಿಂದ ಪರಾರಿಯಾಗಿರುವ ಘಟನೆ ನಡೆದಿದೆ.
ಕಳ್ಳತನ ಆರೋಪದಲ್ಲಿ ಉಪನಗರ ಠಾಣೆಯ ಪೊಲೀಸರು ಬಂಧಿಸಿದ್ದರು. ಪಿ. 14537 ರೋಗಿಯಾಗಿ ಕಿಮ್ಸ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಳ್ಳತನ ಕೇಸ್ ನ ಆರೋಪಿ ಕಿಮ್ಸ್ ನಿಂದ ಪರಾರಿಯಾಗಿದ್ದಾನೆ‌.‌ಇಂದು ಬೆಳಿಗ್ಗೆ 5:30 ಕ್ಕೆ ಕಿಮ್ಸ್ ಕೊವಿಡ್ ವಾರ್ಡ್ ನಿಂದ ಪರಾರಿಯಾಗಿರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿಸೆರೆಯಾಗಿದ್ದುಲಭ್ಯವಾಗಿವೆ.ಇಬ್ಬರ ಪೊಲೀಸ್ ಸಿಬ್ಬಂದಿ ಕಾವಲಿಗಿದ್ದರೂ ಅವರ ಕಣ್ಣು ತಪ್ಪಿಸಿ ಪರಾರಿಯಾಗಿದ್ದು ಸಿಬ್ಬಂದಿ,ಜನರಲ್ಲಿ ಮತ್ತಷ್ಟು ಆತಂಕ ಶುರುವಾಯಿಗಿದೆ. ಈ ಸಂಬಂಧ ವಿದ್ಯಾನಗರ ಠಾಣೆಯಲ್ಲಿ‌ ‌ಪ್ರಕರಣ ದಾಖಲಾಗಿದೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

spot_img
spot_img
spot_img
spot_img

Don't Miss