Sunday, July 3, 2022

Latest Posts

ಹುಬ್ಬಳ್ಳಿ| ಪತಿಯ ಪರ ಸ್ತ್ರೀ ಸಹವಾಸಕ್ಕೆ ಬೇಸತ್ತ ಪತ್ನಿ ಆತ್ಮಹತ್ಯೆ: ಪತಿಯ ಬಂಧನ

ಹುಬ್ಬಳ್ಳಿ: ಪತಿಯ ಪರ ಸ್ತ್ರೀಯರ ಸಹವಾಸದಿಂದ ಬೇಸತ್ತ ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ಸಾಯಿನಗರದ ಸವಿತಾ ಪಾಟೀಲ (28) ಆತ್ಮಹತ್ಯೆ ಮಾಡಿಕೊಂಡವರು. ಒಂದೂವರೆ ವರ್ಷದ ಹಿಂದೆಯಷ್ಟೇ ಸವಿತಾ ಅವರನ್ನು ಮದುವೆಯಾಗಿದ್ದ ಮಹೇಶ ಪಾಟೀಲ, ಬೇರೆ ಹೆಣ್ಣು ಮಕ್ಕಳ ಜೊತೆ ಮೊಬೈಲ್‌ನಲ್ಲಿ ಯಾವಾಗಲೂ ಮಾತನಾಡುತ್ತಿದ್ದ. ಇದನ್ನು ಪತ್ನಿ ಪ್ರಶ್ನಿಸಿದ ಪತ್ನಿಗೆ ಹಿಂಸೆ ನೀಡುತ್ತಿದ್ದ. ಇದರಿಂದ ಬೇಸತ್ತು ಮೇ 8ರಂದು ನೇಣು ಹಾಕಿಕೊಂಡು ಸವಿತಾ ಆತ್ಮಹತ್ಯೆ ಮಾಡಿಕೊಂಡಿದ್ದರು.
ಘಟನೆಗೆ ಸಂಬಂಧಿಸಿದಂತೆ ಪತ್ನಿಗೆ ಕಿರುಕುಳ ನೀಡಿದ ಆರೋಪದ ಮೇಲೆ ಪತಿ ಮಹೇಶ ಪಾಟೀಲನನ್ನು ವಿದ್ಯಾನಗರ ಪೊಲೀಸರು ಬಂಧಿಸಿದ್ದಾರೆ.

ಈ ಸುದ್ದಿ ಇತರರೊಂದಿಗೂ ಹಂಚಿಕೊಳ್ಳಿ

Whatsapp Group
Telegram

Latest Posts

Don't Miss