Tuesday, October 27, 2020
Tuesday, October 27, 2020

Latest Posts

ಕೆ.ಆರ್.ಪುರದ ಮಾಜಿ ಪಾಲಿಕೆ ಸದಸ್ಯ ಜಯಪ್ರಕಾಶ್ ಪತ್ನಿ ಆತ್ಮಹತ್ಯೆ

ಬೆಂಗಳೂರು: ಕೆ.ಆರ್.ಪುರದ ಮಾಜಿ ಪಾಲಿಕೆ ಸದಸ್ಯ ಜಯಪ್ರಕಾಶ್ ಪತ್ನಿ ವಿನೋದ ಅವರು ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗಷ್ಟೆ ವಿನೋದ ಅವರಿಗೆ ಅಪಂಡಿಕ್ಸ್ ಆಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆದರೆ ಮಂಗಳವಾರ ಬೆಳಗ್ಗೆ...

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಹುಬ್ಬಳ್ಳಿ| ವಿದ್ಯುತ್ ಅವಘಡ: ಆದಾಯ ತೆರಿಗೆ ಇಲಾಖೆಗೆ ಬೆಂಕಿ

ಹುಬ್ಬಳ್ಳಿ: ವಿದ್ಯುತ್ ಅವಘಡದಿಂದ ಆಕಸ್ಮಿಕವಾಗಿ ಬೆಂಕಿ ತಗುಲಿದ ಪರಿಣಾಮ ಸುಮಾರು ಎರಡು ಲಕ್ಷಕ್ಕೂ ಅಕ ಮೌಲ್ಯದ ಸಾಮಗ್ರಿಗೆ ಹಾನಿಯಾದ ಘಟನೆ ಇಲ್ಲಿನ ನವನಗರದ ಆದಾಯ ತೆರಿಗೆ ಇಲಾಖೆ ಕಚೇರಿಯಲ್ಲಿ ಶನಿವಾರ ನಡೆದಿದೆ.
ಶಾಟ್ ಸರ್ಕ್ಯೂಟ್ ನಿಂದ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು,ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಬೆಂಕಿ ನಂದಿಸಲು ಯಶಸ್ವಿಯಾದರು. ಅದರಿಂದ ಸಂಭವಿಸಬಹುದಾದ ಭಾರಿ ಅನಾಹುತ ತಪ್ಪಿದಂತಾಗಿದೆ.
ಬೆಂಕಿ ಅವಘಡದಲ್ಲಿ ಸುಮಾರು ಎರಡು ಲಕ್ಷ ಮೌಲ್ಯದ ಉಪಕರಣ ಹಾಗೂ ಇನ್ನಿತರ ಕಡತಗಳು ಭಸ್ಮವಾಗಿವೆ. ಕೆಲವೊಂದಿಷ್ಟು ದಾಖಲೆಗಳು ಅರ್ಧ ಪ್ರಮಾಣದಲ್ಲಿ ಸುಟ್ಟು ಹೋಗಿವೆ ಎಂದು ಅಲ್ಲಿನ ಸಿಬ್ಬಂದಿ ಮಾಹಿತಿ ನೀಡಿದ್ದಾರೆ.
ಅಗ್ನಿಶಾಮಕ ಇಲಾಖೆಯ ಡಿಎಫ್‌ಒ ವಿನಾಯಕ ಕಲುಟಕರ ನೇತೃತ್ವದ ತಂಡ ಸುಮಾರು ಅರ್ಧ ಗಂಟೆಗೂ ಅಕ ಕಾಲ ಕಾರ್ಯಾಚರಣೆ ನಡೆಸಿತು.

ಸುದ್ದಿ ಇಷ್ಟವಾಯ್ತಾ, ಇತರರಿಗೂ ಶೇರ್ ಮಾಡಿ, ಓದಿಸಿ.

Latest Posts

ಕೆ.ಆರ್.ಪುರದ ಮಾಜಿ ಪಾಲಿಕೆ ಸದಸ್ಯ ಜಯಪ್ರಕಾಶ್ ಪತ್ನಿ ಆತ್ಮಹತ್ಯೆ

ಬೆಂಗಳೂರು: ಕೆ.ಆರ್.ಪುರದ ಮಾಜಿ ಪಾಲಿಕೆ ಸದಸ್ಯ ಜಯಪ್ರಕಾಶ್ ಪತ್ನಿ ವಿನೋದ ಅವರು ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗಷ್ಟೆ ವಿನೋದ ಅವರಿಗೆ ಅಪಂಡಿಕ್ಸ್ ಆಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆದರೆ ಮಂಗಳವಾರ ಬೆಳಗ್ಗೆ...

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...

ಪಾಕಿಸ್ತಾನದ 18 ಜನರನ್ನು ಭಯೋತ್ಪಾದಕರೆಂದು ಘೋಷಿಸಿದ ಕೇಂದ್ರ ಗೃಹ ಸಚಿವಾಲಯ

ಹೊಸದಿಲ್ಲಿ: ಕಾನೂನುಬಾಹಿರ ಚಟುವಟಿಕೆಗಳು (ತಡೆ) ಕಾಯ್ದೆಯಡಿ 18 ಜನರನ್ನು ಭಯೋತ್ಪಾದಕರೆಂದು ಕೇಂದ್ರ ಗೃಹ ಸಚಿವಾಲಯ ಮಂಗಳವಾರ ಘೋಷಿಸಿದೆ. 18 ಭಯೋತ್ಪಾದಕರಲ್ಲಿ ಪಾಕಿಸ್ತಾನ ಮೂಲದ ಹಿಜ್ಬುಲ್ ಮುಜಾಹಿದ್ದೀನ್ ಮುಖ್ಯಸ್ಥ ಸೈಯದ್ ಸಲಾಹುದ್ದೀನ್ ಮತ್ತು ಭಯೋತ್ಪಾದಕ ಸಂಘಟನೆಯ...

Don't Miss

ಕೆ.ಆರ್.ಪುರದ ಮಾಜಿ ಪಾಲಿಕೆ ಸದಸ್ಯ ಜಯಪ್ರಕಾಶ್ ಪತ್ನಿ ಆತ್ಮಹತ್ಯೆ

ಬೆಂಗಳೂರು: ಕೆ.ಆರ್.ಪುರದ ಮಾಜಿ ಪಾಲಿಕೆ ಸದಸ್ಯ ಜಯಪ್ರಕಾಶ್ ಪತ್ನಿ ವಿನೋದ ಅವರು ತಮ್ಮ ನಿವಾಸದಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇತ್ತೀಚೆಗಷ್ಟೆ ವಿನೋದ ಅವರಿಗೆ ಅಪಂಡಿಕ್ಸ್ ಆಗಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದರು. ಆದರೆ ಮಂಗಳವಾರ ಬೆಳಗ್ಗೆ...

ರಾಮನಗರ: ಈ ಬಾರಿ ಸರಳ ಸಂಭ್ರಮದ ಬನ್ನಿ ಕಾರ್ಯಕ್ರಮ

ರಾಮನಗರ : ತಾಲ್ಲೂಕಿನ ಅಂಜನಾಪುರ ಗ್ರಾಮದಲ್ಲಿರುವ ಶ್ರೀ ಬಸವೇಶ್ವರ ಶ್ರೀ ಮಲ್ಲೇಶ್ವರ, ಶ್ರೀ ಮಾರಮ್ಮ ಮತ್ತು ನಂದಿ ಕಂಬದೊಂದಿಗೆ ಹಾಗೂ ಹುಲಿ ವಾಹನದೊಂದಿಗೆ ಸುಮಾರು ಏಳು ಘಂಟೆ ಸಮಯಕ್ಕೆ ದೇವಸ್ಥಾನದಿಂದ ಹೊರಟ ಮೆರವಣಿಗೆ...

ಮೈಸೂರು: ಕುಟುಂಬ ಸಮೇತ ಚಾಮುಂಡೇಶ್ವರಿಯ ರಥ ಎಳೆದು ಹರಕೆ ತೀರಿಸಿದ ಡಿಸಿ ರೋಹಿಣಿ ಸಿಂಧೂರಿ

ಮೈಸೂರು: ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಮಂಗಳವಾರ ನಾಡ ಶಕ್ತಿದೇವತೆ ತಾಯಿ ಚಾಮುಂಡೇಶ್ವರಿಯ ರಥವನ್ನು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರು ತಮ್ಮ ಕುಟುಂಬದವರೊಂದಿಗೆ ಎಳೆಯುವ ಮೂಲಕ ಕಟ್ಟಿಕೊಂಡಿದ್ದ ಹರಕೆಯನ್ನು ತೀರಿಸಿದರು. ಮೈಸೂರಿನ ನಿರ್ಗಮಿತ ಜಿಲ್ಲಾಧಿಕಾರಿ ಬಿ.ಶರತ್ ಅವರು,...
error: Content is protected !!